Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ರಾಷ್ಟ್ರೀಯ ಲೋಕ...

ಯಾದಗಿರಿ | ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 1,245 ಪ್ರಕರಣಗಳ ಇತ್ಯರ್ಥ

ವಾರ್ತಾಭಾರತಿವಾರ್ತಾಭಾರತಿ8 March 2025 7:45 PM IST
share
ಯಾದಗಿರಿ | ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 1,245 ಪ್ರಕರಣಗಳ ಇತ್ಯರ್ಥ

ಸುರಪುರ : ಇಲ್ಲಿಯ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು.

ಮೂರು ಕಡೆಗಳಲ್ಲಿ ನಡೆದ ಅದಾಲತ್‌ನಲ್ಲಿ ಒಟ್ಟು 1,245 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಫಕಿರವ್ವ ಕೆಳಗೇರಿ ಅವರು ಹಾಗೂ ಪ್ರಧಾನ ಸಿವಿಲ್ ನ್ಯಾಯಾಲಯದ ಪ್ರಭಾರಿ ನ್ಯಾಯಾಧೀಶರು ಹಾಗೂ ಹೆಚ್ಚುವರಿ ದಿವಾಣಿ ನ್ಯಾಯಾಧೀಶರಾದ ಬಸವರಾಜ ಅವರು ಎರಡು ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿದರು. ಈ ಬಾರಿಯ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 3,193 ಪ್ರಕರಣಗಳನ್ನು ಕೈಗೊತ್ತಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಬ್ಯಾಂಕ್ ಸಾಲ ಮರುಪಾವತಿ ಪ್ರಕರಣಗಳು 19 ಸೇರಿದಂತೆ ಸಿವಿಲ್, ವಾಹನಗಳ ದಂಡದ ಪ್ರಕರಣಗಳು ಸೇರಿದಂತೆ ಹಿರಿಯ ದಿವಾಣಿ ನ್ಯಾಯಾಧೀಶರಾದ ಫಕೀರವ್ವ ಕೆಳಗೇರಿ ಅವರು 363 ಪ್ರಕರಣಗಳು, ಪ್ರಧಾನ ಸಿವಿಲ್ ನ್ಯಾಯಾಲಯದ ಪ್ರಭಾರಿ ನ್ಯಾಯಾಧೀಶರಾದ ಬಸವರಾಜ ಅವರು 416 ಹಾಗೂ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಬಸವರಾಜ ಅವರು 466 ಪ್ರಕರಣಗಳು ಸೇರಿ ಒಟ್ಟು 1,245 ಪ್ರಕರಣಗಳನ್ನು ಇತ್ಯರ್ಥ ಪಡಿಸಿ 1,78,36,252 ರೂ.ಗಳ ಪರಿಹಾರವನ್ನು ಕೊಡಿಸಲಾಗಿದೆ. ಇನ್ನೂ ಬ್ಯಾಂಕ್ ಸಾಲ ಮರು ಪಾವತಿಯ 19 ಪ್ರಕರಣಗಳಲ್ಲಿ 10.50 ಲಕ್ಷ ರೂ. ಗಳ ಮರು ಪಾವತಿ ಮಾಡಿಸಲಾಗಿದೆ.

ಈ ಸಂದರ್ಭದಲ್ಲಿ ಸಹಾಯಕ ಸರಕಾರಿ ಅಭಿಯೋಜಕರಾದ ಸುರೇಶ್ ಪಾಟೀಲ್, ಯಂಕೋಬ ದೇಸಾಯಿ ಅವರು ಹಾಗೂ ಅನೇಕ ಜನ ವಕೀಲರು ಭಾಗವಹಿಸಿದ್ದರು.

Tags

Yadgir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X