Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgir | 5 ಕೋಟಿ ರೂ. ವೆಚ್ಚದ ರಸ್ತೆ...

Yadgir | 5 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಚಾಲನೆ

ವಾರ್ತಾಭಾರತಿವಾರ್ತಾಭಾರತಿ27 July 2026 3:21 PM IST
share
Yadgir | 5 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಚಾಲನೆ

ಯಾದಗಿರಿ: ನಗರದ ಹಾಗೂ ಗ್ರಾಮೀಣ ಭಾಗದಲ್ಲಿ ವಿವಿಧ ಇಲಾಖೆಗಳ ಮೂಲಕ ಕೈಗೆತ್ತಿಕೊಳ್ಳಲಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಜನಸಾಮಾನ್ಯರ ಸಂಚಾರಕ್ಕೆ ಅನುಕೂಲವಾಗುವುದರ ಜೊತೆಗೆ ನಗರದ ಅಭಿವೃದ್ಧಿಗೂ ಪೂರಕವಾಗಲಿವೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು.

ನಗರದ ಹತ್ತಿಕುಣಿ ಕ್ರಾಸ್‌ನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೆಕೆಆರ್‌ಡಿಬಿ ಮೈಕ್ರೋ ಎಸ್‌ಸಿಪಿ ಯೋಜನೆಯಡಿ 5 ಕೋಟಿ ರೂ. ವೆಚ್ಚದಲ್ಲಿ ಕ್ರಾಸ್ ಮುಖ್ಯರಸ್ತೆಯಿಂದ ಗಂಗಾನಗರದವರೆಗೆ ರಸ್ತೆ ಅಗಲೀಕರಣ, ಸಿಸಿ ಚರಂಡಿ, ಎರಡೂ ಬದಿಗಳಲ್ಲಿ ಸ್ಟ್ರೀಟ್‌ಲೈಟ್ ಅಳವಡಿಕೆ ಹಾಗೂ ರಸ್ತೆ ವಿಭಜಕ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.

ಹತ್ತಿಕುಣಿ ಕ್ರಾಸ್ ನಗರದ ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು, ಇಲ್ಲಿ ತರಕಾರಿ ಮಾರುಕಟ್ಟೆ, ವಿವಿಧ ಅಂಗಡಿಗಳು ಹಾಗೂ ವಾರದ ಸಂತೆಗೆ ಸಾವಿರಾರು ಜನರು ಆಗಮಿಸುತ್ತಾರೆ. ಜನಸಂದಣಿ ಮತ್ತು ವಾಹನಗಳ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈ ರಸ್ತೆ ನಿರ್ಮಾಣದಿಂದ ಹೊಸ ಜಿಲ್ಲಾ ನ್ಯಾಯಾಲಯಕ್ಕೆ ತೆರಳುವ ಸಾರ್ವಜನಿಕರು ಹಾಗೂ ಸೇಡಂ ಭಾಗದ ಸಿಮೆಂಟ್ ಕಾರ್ಖಾನೆಗಳ ವಾಹನಗಳ ಸಂಚಾರಕ್ಕೂ ಅನುಕೂಲವಾಗಲಿದೆ. ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ನಗರದ ಹಳ್ಳಗಳಿಗೆ ತ್ಯಾಜ್ಯ ಸುರಿಯುವುದನ್ನು ತಡೆಗಟ್ಟಲು ನಗರಸಭೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ರಸ್ತೆ ಬದಿಯಲ್ಲಿ ವಾಹನಗಳ ಅಸ್ತವ್ಯಸ್ತ ನಿಲುಗಡೆಯಿಂದ ಉಂಟಾಗುತ್ತಿರುವ ಸಂಚಾರ ದಟ್ಟಣೆಯನ್ನು ನಿವಾರಿಸಲು ಸಂಚಾರಿ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ವೇದಿಕೆ ಮೇಲೆ ಯುಡಾ ಅಧ್ಯಕ್ಷ ಬಾಬುರಾವ ಕಾಡ್ಲೂರ, ಲೋಕೋಪಯೋಗಿ ಇಲಾಖೆ ಸಹಾಯಕ ಇಂಜನೀಯರ್ ಹನುಮಂತ ನಾಯಕ ಬಸವಂತಪುರ, ನಗರಸಭೆ ಸಹಾಯಕ ಇಂಜನೀಯ್ ರಾಕೇಶ ರೆಡ್ಡಿ, ಗುತ್ತಿಗೆದಾರ ಮೋಹನ್ ರಾಠೋಡ ಅಶೋಕ ನಗರ ತಾಂಡಾ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಈಟೇ, ಕಾಂಗ್ರೆಸ್ ಪಕ್ಷದ ಮುಖಂಡರಾದ ಸಾಯಿಬಣ್ಣ ಕೆಂಗೂರಿ, ಸಲೀಂ ಹುಂಡೇಕಾರ್, ಶರಣಗೌಡ ಬಲಕಲ್, ಖಮರ್ ಇಸ್ಲಾಂ, ರಿಯಾನ್ ಅಲಿ ತುಮಕೂರಿ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

Tags

Chennareddy PatilYadgir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X