Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgir | ಡಾ.ಅಂಬೇಡ್ಕರ್‌ ವ್ಯಕ್ತಿಯಲ್ಲ,...

Yadgir | ಡಾ.ಅಂಬೇಡ್ಕರ್‌ ವ್ಯಕ್ತಿಯಲ್ಲ, ಜ್ಞಾನದ ಶಕ್ತಿ: ಭೀಮಾಶಂಕರ ದೊಡ್ಮನಿ

ವಾರ್ತಾಭಾರತಿವಾರ್ತಾಭಾರತಿ14 April 2026 7:57 PM IST
share
Yadgir | ಡಾ.ಅಂಬೇಡ್ಕರ್‌ ವ್ಯಕ್ತಿಯಲ್ಲ, ಜ್ಞಾನದ ಶಕ್ತಿ: ಭೀಮಾಶಂಕರ ದೊಡ್ಮನಿ

ಯಾದಗಿರಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ವ್ಯಕ್ತಿಯಲ್ಲ, ಜ್ಞಾನದ ಶಕ್ತಿ ಮತ್ತು ದೇಶದ ಜನರ ಆರಾಧ್ಯ ದೈವ ಎಂದು ಭಾರತಾಂಬೆ ಸಂಸ್ಥೆಯ ಮುಖ್ಯಸ್ಥ ಭೀಮಾಶಂಕರ ದೊಡ್ಮನಿ ಅಭಿಪ್ರಾಯಪಟ್ಟರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ನಗರಸಭೆ ಹಾಗೂ ಭಾರತಾಂಬೆ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಗರ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರ ಚಿಂತನೆಗಳನ್ನು ಗಂಭೀರವಾಗಿ ಅರ್ಥಮಾಡಿಕೊಳ್ಳಬೇಕು. ಅವರು ಬರೆದಿರುವ ಗ್ರಂಥಗಳು ಅಪಾರವಾಗಿದ್ದು, ಜೀವನಪೂರ್ತಿ ಓದಿದರೂ ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಅವರು ಒಂದು ಸಮುದಾಯಕ್ಕೆ ಸೀಮಿತವಲ್ಲದೆ, ಎಲ್ಲರ ಹಿತಕ್ಕಾಗಿ ಶ್ರಮಿಸಿದ ಮಹಾನ್ ವ್ಯಕ್ತಿ ಎಂದು ಹೇಳಿದರು.

ನಿರಾಶ್ರಿತರ ಕೇಂದ್ರದ ವ್ಯವಸ್ಥಾಪಕ ಬೀರಲಿಂಗಪ್ಪ ಕಿಲ್ಲನಕೇರಾ ಮಾತನಾಡಿ, ಅಂಬೇಡ್ಕರ್ ಅವರನ್ನು ಮರೆತರೆ ಸಮಾಜದ ಪ್ರಗತಿ ಸಾಧ್ಯವಿಲ್ಲ. ಅವರ ಜಯಂತಿ ಆಚರಣೆಯ ಉದ್ದೇಶವೇ ಯುವಪೀಳಿಗೆಗೆ ಅವರ ತತ್ವ ಆದರ್ಶಗಳನ್ನು ಪರಿಚಯಿಸಿ, ರಾಷ್ಟ್ರಪ್ರಜ್ಞೆ ಹಾಗೂ ಸಮಾಜಪ್ರಜ್ಞೆಯನ್ನು ಬೆಳೆಸುವುದಾಗಿದೆ ಎಂದರು.

ಜಾತಿ ತಾರತಮ್ಯ ನಿವಾರಣೆಗೆ ಕಾನೂನುಗಳಿದ್ದರೂ, ಮನಸ್ಸಿನ ಬದಲಾವಣೆ ಅತ್ಯಂತ ಮುಖ್ಯ. ದಲಿತರು, ಶೂದ್ರರು ಮತ್ತು ಮಹಿಳೆಯರ ಪರವಾಗಿ ಧ್ವನಿ ಎತ್ತಿದ ಮಹಾನ್ ವ್ಯಕ್ತಿಗಳು ಅನೇಕ ಸಂಕಷ್ಟಗಳನ್ನು ಎದುರಿಸಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೇರ್ ಟೇಕರಗಳಾದ ದೇವಮ್ಮ, ಕೃಷ್ಣ, ಸಿದ್ರಾಮ್, ಅಮೃತ ನಿರಾಶ್ರಿತರಾದ ಪಟೇಲ್ ಸಾಬ್, ಬಾಲಪ್ಪ, ಮುನ್ನಾ, ಭುವನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags

YadgirDr.Ambedkar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X