Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadagiri | ಪ್ರಾಥಮಿಕ ಹಂತದಲ್ಲಿಯೇ...

Yadagiri | ಪ್ರಾಥಮಿಕ ಹಂತದಲ್ಲಿಯೇ ಮಕ್ಕಳನ್ನು ಕ್ರೀಡೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಿ : ರಾಜು ಬಾವಿಹಳ್ಳಿ ಕರೆ

ದಸರಾ ಸಿ.ಎಸ್.ಕಪ್ ಕ್ರೀಡಾಕೂಟಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ26 Sept 2026 6:30 PM IST
share
Yadagiri | ಪ್ರಾಥಮಿಕ ಹಂತದಲ್ಲಿಯೇ ಮಕ್ಕಳನ್ನು ಕ್ರೀಡೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಿ : ರಾಜು ಬಾವಿಹಳ್ಳಿ ಕರೆ

ಯಾದಗಿರಿ: ಪ್ರಾಥಮಿಕ ಶಾಲಾ ಹಂತದಲ್ಲಿಯೇ ಮಕ್ಕಳನ್ನು ಕ್ರೀಡೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವ ಮೂಲಕ ಅವರ ಪ್ರತಿಭೆಯನ್ನು ಬೆಳೆಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಕ್ರೀಡಾಧಿಕಾರಿ ರಾಜು ಬಾವಿಹಳ್ಳಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ 2026-27ನೇ ಸಾಲಿನ ತಾಲೂಕು ಮಟ್ಟದ ದಸರಾ ಸಿ.ಎಸ್. ಕಪ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರೀಡೆಗಳು ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯಂತ ಸಹಕಾರಿಯಾಗುತ್ತವೆ. ತಾಲೂಕು ಮಟ್ಟದಲ್ಲಿ ಭಾಗವಹಿಸುವ ಮಕ್ಕಳು ವಿಭಾಗ ಹಾಗೂ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕು ಎಂದು ಕರೆ ನೀಡಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ರುದ್ರಗೌಡ ಮಾತನಾಡಿ, ಗಿರಿಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರಿಗೆ ಸೂಕ್ತ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಹೇಳಿದರು.

ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಮಚಂದ್ರ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಶ್ಯಾಮುವೆಲ್ ಹಾಗೂ ಗ್ರೇಡ್-1 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಮೌನೇಶ ಗೋನಾಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕ್ರೀಡಾ ಜ್ಯೋತಿಗೆ ಸ್ವಾಗತ, ಕ್ರೀಡಾ ಧ್ವಜಾರೋಹಣ ಹಾಗೂ ಕ್ರೀಡಾ ಪ್ರಮಾಣ ವಚನ ಬೋಧನೆ ನೆರವೇರಿತು. ತಿರುಪತಿ ವೈದ್ಯ ಪ್ರಾರ್ಥನೆ ಸಲ್ಲಿಸಿದರು. ಕ್ರೀಡಾಕೂಟದಲ್ಲಿ ತಾಲೂಕಿನ ವಿವಿಧ ಶಾಲೆಗಳ 400ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದರು.

Tags

sportsYadgir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X