Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಆಶಾ ಕಾರ್ಯಕರ್ತೆಯರ ಬೇಡಿಕೆ...

Yadgiri | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಲಿಖಿತ ಸರ್ಕಾರಿ ಆದೇಶ ಹೊರಡಿಸಿ: ಶ್ರೀಧರ ಸಾಹುಕಾರ

ವಾರ್ತಾಭಾರತಿವಾರ್ತಾಭಾರತಿ23 Nov 2026 4:34 PM IST
share
Yadgiri | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಲಿಖಿತ ಸರ್ಕಾರಿ ಆದೇಶ ಹೊರಡಿಸಿ: ಶ್ರೀಧರ ಸಾಹುಕಾರ

ಯಾದಗಿರಿ: ರಾಜ್ಯದ ಆರೋಗ್ಯ ಇಲಾಖೆಯ ಬೆನ್ನೆಲುಬಾಗಿ ಹಗಲಿರುಳು ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಆರು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವುದು ವಿಷಾದನೀಯ ಎಂದು ಬಿಜೆಪಿ ಯುವ ನಾಯಕ ಶ್ರೀಧರ ಸಾಹುಕಾರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಚುನಾವಣಾ ಪೂರ್ವದಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಟೀಕಿಸಿದ್ದಾರೆ. ಕೇವಲ ಮೌಖಿಕ ಭರವಸೆಗಳಿಂದ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಿಜವಾಗಿಯೂ ಬದ್ಧತೆ ಇದ್ದರೆ, ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸುವ ಕುರಿತು ಅಧಿಕೃತ ಲಿಖಿತ ಸರಕಾರಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆಯನ್ನು ಪ್ರಶ್ನಿಸಿರುವ ಅವರು, ಅವೈಜ್ಞಾನಿಕ ಯೋಜನೆಗಳಿಂದ ರಾಜ್ಯದ ಬೊಕ್ಕಸದ ಮೇಲಿನ ಆರ್ಥಿಕ ಹೊರೆ ಹೆಚ್ಚಾಗಿದ್ದು, ವಿತ್ತೀಯ ಶಿಸ್ತು ಕಾಪಾಡುವಲ್ಲಿ ಸರಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಇದರ ಪರಿಣಾಮವಾಗಿ ನೌಕರರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಗೌರವಧನ ಮತ್ತು ಸೌಲಭ್ಯಗಳನ್ನು ಒದಗಿಸುವ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ದೂರಿದ್ದಾರೆ.

ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರು ಇಂದಿಗೂ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಜನಸಾಮಾನ್ಯರ ಮನೆಬಾಗಿಲಿಗೆ ತಲುಪಿಸುವ ಮಹತ್ವದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಂತಹ ಕಾರ್ಯಕರ್ತೆಯರು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಮೌನ ವಹಿಸಿರುವುದು ಸರಿಯಾದ ಆಡಳಿತ ಕ್ರಮವಲ್ಲ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರತಿಭಟನಾನಿರತ ಕಾರ್ಯಕರ್ತೆಯರೊಂದಿಗೆ ಕೂಡಲೇ ಮಾತುಕತೆ ನಡೆಸಿ, ಅವರ ಬೇಡಿಕೆಗಳನ್ನು ಈಡೇರಿಸುವ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು. ಕೇವಲ ಭರವಸೆ ನೀಡದೆ, ಘೋಷಿಸಿದ ನಿರ್ಧಾರಗಳಿಗೆ ಅಧಿಕೃತ ಲಿಖಿತ ಆದೇಶ ಹೊರಡಿಸಿ ಜಾರಿಗೆ ತರಬೇಕು. ಆಶಾ ಕಾರ್ಯಕರ್ತೆಯರನ್ನು ಬೀದಿಗಿಳಿಯುವಂತೆ ಮಾಡಿರುವ ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳದೆ ತಕ್ಷಣ ನ್ಯಾಯ ಒದಗಿಸಬೇಕು ಎಂದು ಶ್ರೀಧರ ಸಾಹುಕಾರ ಆಗ್ರಹಿಸಿದ್ದಾರೆ.

Tags

YadgirGovernmentASHA Workers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X