Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ| ವಿವಿಧ ಕಾಮಗಾರಿಗಳಿಗೆ...

ಯಾದಗಿರಿ| ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಶರಣಗೌಡ ಕಂದಕೂರ

ವಾರ್ತಾಭಾರತಿವಾರ್ತಾಭಾರತಿ29 May 2026 9:15 PM IST
share
ಯಾದಗಿರಿ| ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಶರಣಗೌಡ ಕಂದಕೂರ

ಯಾದಗಿರಿ: ಗುರಮಠಕಲ್ ಕ್ಷೇತ್ರದ ಗ್ರಾಮೀಣ ಭಾಗದಲ್ಲಿನ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ರಾಜ್ಯ ಸರ್ಕಾರ ಪ್ರಗತಿ ಪಥ ಯೋಜನೆಯಡಿ ರಸ್ತೆ ನಿರ್ಮಾಣ ಮಾಡುತ್ತಿದೆ, ಅದು ಪ್ರಗತಿ ಪಥವಲ್ಲ, ನಿಧಾನ ಪಥ ಯೋಜನೆಯಾಗಿದೆ ಎಂದು ಶಾಸಕ ಶರಣಗೌಡ ಕಂದಕೂರ ವ್ಯಂಗ್ಯವಾಡಿದರು.

ಗುರಮಠಕಲ್ ಕ್ಷೇತ್ರದ ಯಲಸತ್ತಿ ತಾಂಡಾದಲ್ಲಿ 2025-26ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಯೋಜನೆಯಡಿ 1 ಕೋಟಿ ರೂ.ವೆಚ್ಛದಲ್ಲಿ ಸಿಸಿ ರಸ್ತೆ ನಿರ್ಮಾಣ, ಯಲಸತ್ತಿ ಗ್ರಾಮದಲ್ಲಿ 20 ಲಕ್ಷ ರೂ.ವೆಚ್ಚದಲ್ಲಿ ಡಾ.ಬಾಬೂ ಜಗಜೀವನರಾಮ್ ಭವನ ನಿರ್ಮಾಣ, ಕಾಳೆ ಬೆಳಗುಂದಿ ಗ್ರಾಮದಲ್ಲಿ 30 ಲಕ್ಷ ರೂ. ವೆಚ್ಛದಲ್ಲಿ ಮಹರ್ಷಿ ವಾಲ್ಮೀಕಿ ಭವನ ನಿರ್ಮಾಣ ಹಾಗೂ ಬಾಡಿಯಾಳ ಗ್ರಾಮದಲ್ಲಿ 25 ಲಕ್ಷ ರೂ.ವೆಚ್ಛದಲ್ಲಿ ಮಾರೆಮ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.

ಗ್ರಾಮೀಣ ಭಾಗದಲ್ಲಿ ಜನತೆ ಶುದ್ಧ ನೀರು, ರಸ್ತೆ, ಮನೆಗಳನ್ನು ಕೇಳುತ್ತಿದ್ದಾರೆ. ಆದರೆ, ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಒಂದೇ ಒಂದು ಬೋರವೆಲ್ ಕೊರೆಸಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನಯಾ ಪೈಸೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ನೇರವಾಗಿ ಹರಿ ಹಾಯ್ದರು.

ತಾವು ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಪ್ರವಾಸಕ್ಕೆ ಹೋದಾಗ ಜನತೆ ಶುದ್ಧ ಕುಡಿಯುವ ನೀರು, ಜಮೀನುಗಳಿಗೆ ತೆರಳಲು ರಸ್ತೆ ಕೇಳುತ್ತಾರೆ. ಗುರಮಠಕಲ್ ಕ್ಷೇತ್ರದಿಂದಲೇ ರಾಜಕೀಯ ಜೀವನ ಆರಂಭಿಸಿ ಇಂದು ದೆಹಲಿಯಲ್ಲಿ ರಾಜಕಾರಣ ಮಾಡುತ್ತಿರುವರು ಮಾತನಾಡುತ್ತಿಲ್ಲ ಹಾಗೂ ಕ್ಷೇತ್ರದ ಬಗ್ಗೆ ಚಕಾರ ಸಹ ಎತ್ತುತ್ತಿಲ್ಲ ಎಂದು ಹೇಳಿದರು.

ಗುರಮಠಕಲ್ ಕ್ಷೇತ್ರದ ಸಮಗ್ರ ಅಭಿವೃದ್ಧಿ ನನ್ನ ಮೊದಲ ಆದ್ಯತೆಯಾಗಿದ್ದು, ಸರ್ಕಾರದ ಹಂತದಲ್ಲಿ ಸಾಕಷ್ಟು ಶ್ರಮಪಟ್ಟು ಅನುದಾನ ಬಿಡುಗಡೆಗೊಳಿಸಿ ಗ್ರಾಮೀಣ ಭಾಗದಲ್ಲಿ ಮೂಲಸೌಲಭ್ಯ ಒದಗಿಸಲು ಪ್ರಯತ್ನಿಸುತ್ತಿರುವೆ ಎಂದು ಶರಣಗೌಡ ಕಂದಕೂರ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X