Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ರಾಜ್ಯ ಬಜೆಟ್ ವಿರೋಧಿಸಿ ಪೌರ...

ಯಾದಗಿರಿ | ರಾಜ್ಯ ಬಜೆಟ್ ವಿರೋಧಿಸಿ ಪೌರ ಕಾರ್ಮಿಕರ ಪ್ರತಿಭಟನೆ

ಹೊರಗುತ್ತಿಗೆ ನೌಕರರಿಗೆ ಸರಕಾರ ಬಜೆಟ್ ಮೂಲಕ ಅನ್ಯಾಯ ಮಾಡಿದೆ : ಜಗದೀಶ ಶಾಖಾನವರ್

ವಾರ್ತಾಭಾರತಿವಾರ್ತಾಭಾರತಿ7 March 2025 7:36 PM IST
share
Photo of Protest

ಸುರಪುರ : ಚುನಾವಣೆ ಪೂರ್ವದಲ್ಲಿ ರಾಜ್ಯದಲ್ಲಿನ ಸ್ಥಳಿಯ ಸಂಸ್ಥೆಗಳಲ್ಲಿನ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸುವುದಾಗಿ ತಿಳಿಸಿ ಈಗ ಬಜೆಟ್‌ನಲ್ಲಿ ನೇರ ಪಾವತಿಗೊಳಪಡಿಸದೆ ಸರಕಾರ ಹೊರಗುತ್ತಿಗೆ ನೌಕರರಿಗೆ ಅನ್ಯಾಯ ಮಾಡಿದೆ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ ಹೊರಗುತ್ತಿಗೆ ನೌಕರರ ಸಂಘದ ತಾಲೂಕು ಅಧ್ಯಕ್ಷ ಜಗದೀಶ ಶಾಖಾನವರ್ ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆಯಿಂದ ನಗರದ ನಗರಸಭೆ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಹೊರಗುತ್ತಿವೆ ಪೌರ ಕಾರ್ಮಿಕರನ್ನು ಖಾಯಂ ಮಾಡುವುದರ ಕುರಿತು ಕಾಂಗ್ರೆಸ್ ಸರಕಾರ 6ನೇ ಗ್ಯಾರಂಟಿ ಎಂದು ತಿಳಿಸಿತ್ತು, ಆದರೆ ಚುನಾವಣೆಯಲ್ಲಿ ಗೆದ್ದು ಸರಕಾರ ರಚನೆಯಾದ ನಂತರ ಕೊಟ್ಟ ಮಾತನ್ನು ಮರೆತಿದ್ದಾರೆ. ಹೊರಗುತ್ತಿಗೆ ನೌಕರರ ನಿರಂತರ ತೀವ್ರವಾದ ಹೋರಾಟದ ಪರಿಣಾಮವಾಗಿ ಈ ಬಾರಿಯ ಬಜೆಟ್‌ನಲ್ಲಿ ನೇರ ಪಾವತಿ ಘೋಷಣೆಗೆ ಅಗತ್ಯ ಪ್ರಸ್ತಾವನೆ ಸಲ್ಲಿಸಲು ಹಣಕಾಸು ಇಲಾಖೆ ಸೂಚನೆ ನೀಡಿತ್ತು, ಅದರಂತೆ ನಗರಾಭಿವೃಧ್ಧಿ ಇಲಾಖೆ ಅಗತ್ಯ ಪ್ರಸ್ತಾವನೆ ಸಲ್ಲಿಸಿದ್ದರು ಗುತ್ತಿಗೆ ಏಜೆನ್ಸಿಗಳ ಲಾಭಿಗೆ ಶರಣಾಗಿರುವ ರಾಜ್ಯ ಸರಕಾರ ಹೊಸಗುತ್ತಿಗೆ ನೌಕರರಿಗೆ ವಿಶ್ವಾಸದ್ರೋಹ ಎಸಗಿದೆ. ರಾಜ್ಯ ಸರಕಾರ ಕೂಡಲೇ ಗುತ್ತಿಗೆ ಪದ್ಧತಿ ರದ್ಧುಗೊಳಿಸಿ ನೇರಪಾವತಿ ಜಾರಿಗೊಳಿಸಬೇಕು ಇಲ್ಲವಾದಲ್ಲಿ ರಾಜ್ಯಾದ್ಯಂತ ಕುಡಿಯುವ ನೀರು ಸರಬರಾಜು, ಸ್ವಚ್ಛತೆ ಬಹಿಷ್ಕರಿಸಿ ಅನಿರ್ದಿಷ್ಠಾವಧಿ ಮುಷ್ಕರ ಆರಂಭಿಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಗೌರವಾಧ್ಯಕ್ಷ ಅಯ್ಯಣ್ಣ ಪೂಜಾರಿ,ಉಪಾಧ್ಯಕ್ಷ ಸತೀಶ ನಾಯಕ, ಮುಖಂಡರಾದ ಶರಣಬಸವ ಮಲ್ಲಿಬಾವಿ, ವೆಂಕಟೇಶ ಪೂಜಾರಿ, ಗೋಪಾಲ ಸತ್ಯಂಪೇಟೆ, ಅನೀಪ್ ಗುಡಗುಂಟಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X