Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಪ್ರಿಯಾಂಕ್‌ ಖರ್ಗೆ ವಿರುದ್ಧ...

ಯಾದಗಿರಿ | ಪ್ರಿಯಾಂಕ್‌ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ದಲಿತ ಸಂಘರ್ಷ ಸಮಿತಿ ಖಂಡನೆ

ವಾರ್ತಾಭಾರತಿವಾರ್ತಾಭಾರತಿ31 May 2025 8:47 PM IST
share
ಯಾದಗಿರಿ | ಪ್ರಿಯಾಂಕ್‌ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ದಲಿತ ಸಂಘರ್ಷ ಸಮಿತಿ ಖಂಡನೆ

ಯಾದಗಿರಿ : ಬಿಜೆಪಿ ಸೇರಿದ ಬಳಿಕ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪ್ರಿಯಾಂಕ್‌ ಖರ್ಗೆ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಕ್ರಾಂತಿಕಾರಿ ಬಣ) ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಹೇಳಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಕ್ರಾಂತಿ, ಛಲವಾದಿ ನಾರಾಯಣಸ್ವಾಮಿ ದಲಿತರ ಅಭಿವೃದ್ಧಿ ಕುರಿತು ಯೋಜನೆ ರೂಪಿಸುವ ಬಗ್ಗೆ ಮಾತನಾಡಲಿ. ಅದು ಬಿಟ್ಟು ಅವರು ಖರ್ಗೆಯವರ ಬಗ್ಗೆ ಅವಮಾನಕಾರಿಯಾಗಿ ಹೇಳಿಕೆ ನೀಡುವುದು ಹಾಗೂ ಎನ್.ರವಿಕುಮಾರ್‌ ಅವರು ಕಲಬುರಗಿ ಜಿಲ್ಲಾಧಿಕಾರಿಗಳ ಬಗ್ಗೆ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿರುವುದು ಖಂಡನೀಯ. ಅವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ಕೂಡಲೇ ಎನ್.ರವಿಕುಮಾರನನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಎನ್.ರವಿಕುಮಾರ್‌, ಛಲವಾದಿ ನಾರಾಯಣಸ್ವಾಮಿ,ಗೋವಿಂದ ಕಾರಜೋಳ ವಿರುದ್ಧ ಜೂನ್ 2ರಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ, ಈ ಪ್ರತಿಭಟನೆಯಲ್ಲಿ ನಮ್ಮ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯ ಜನರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿಕೊಂಡರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಮಾನಪ್ಪ ಕಟ್ಟಿಮನಿ, ಮಾನಪ್ಪ ಕರಡಕಲ್, ಮಹಾದೇವಪ್ಪ ಬಿಜಾಸಪುರ, ಮಾನಪ್ಪ ಬಿಜಾಸಪುರ, ಹಣಮಂತ ಬಾಂಬೆ, ಬಸವರಾಜ ದೊಡ್ಮನಿ, ಮೂರ್ತಿ ಬೊಮ್ಮನಹಳ್ಳಿ, ಬಸವರಾಜ ಬೊಮ್ಮನಹಳ್ಳಿ, ರವಿಚಂದ್ರ ಬೊಮ್ಮನಹಳ್ಳಿ, ವೀರಭದ್ರಪ್ಪ ತಳವಾರಗೇರ, ಖಾಜಾಹುಸೇನ ಗುಡಗುಂಟಿ, ಮಹೇಶ ಯಾದಗಿರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



Tags

YadgirPriyank KhargeDalit Sangharsh Samiti
share
ವಾರ್ತಾಭಾರತಿ
ವಾರ್ತಾಭಾರತಿ
Next Story
X