Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgir | ಸಸಿ ನೆಟ್ಟು-ಪೋಷಿಸಿ, ಅರಣ್ಯ...

Yadgir | ಸಸಿ ನೆಟ್ಟು-ಪೋಷಿಸಿ, ಅರಣ್ಯ ಬೆಳವಣಿಗೆಗೆ ಕೈಜೋಡಿಸಿ : ಮನೋಜ್ ಜೈನ್

ವಾರ್ತಾಭಾರತಿವಾರ್ತಾಭಾರತಿ5 Jun 2026 7:02 PM IST
share
Yadgir | ಸಸಿ ನೆಟ್ಟು-ಪೋಷಿಸಿ, ಅರಣ್ಯ ಬೆಳವಣಿಗೆಗೆ ಕೈಜೋಡಿಸಿ : ಮನೋಜ್ ಜೈನ್

ಯಾದಗಿರಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಲುಂಬಿನಿ ಉದ್ಯಾನವನದಲ್ಲಿ ಶುಕ್ರವಾರ ಸಸಿ ನೆಡುವ ಹಾಗೂ ಸಾರ್ವಜನಿಕರಿಗೆ ಉಚಿತ ಸಸಿ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಸಾಮಾಜಿಕ ಅರಣ್ಯ ವಿಭಾಗ, ಯಾದಗಿರಿ ನಗರಸಭೆ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮಕ್ಕೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರ ರಕ್ಷಣೆ, ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆ-ಕಟ್ಟೆಗಳ ಉಳಿವು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಪರಿಸರ, ನೀರು ಮತ್ತು ಆಹಾರ ಶುಚಿಯಾಗಿದ್ದಾಗ ಮಾತ್ರ ಜೀವಸಂಕುಲದ ರಕ್ಷಣೆ ಸಾಧ್ಯವಾಗುತ್ತದೆ. ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಂಡು ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕಿಸಿ ವಿಲೇವಾರಿ ಮಾಡಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಮೂಲಕ ಅರಣ್ಯ ವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದ ಅವರು, ಪರಿಸರ ಸಂರಕ್ಷಣೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಆಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ನೂರಾರು ಉಚಿತ ಸಸಿಗಳನ್ನು ವಿತರಿಸಿ ಪರಿಸರ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವಿಶ್ ಓರಡಿಯಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರು, ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ್, ಸಹಾಯಕ ಆಯುಕ್ತ ಶ್ರೀಧರ್ ಗೋಟುರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಚೇತನ ಗಸ್ತಿ ಹಾಗೂ ನಗರಸಭೆ ಆಯುಕ್ತ ಉಮೇಶ್ ಚವ್ಹಾಣ ಸೇರಿದಂತೆ ಹಲವು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Tags

Yadgir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X