Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ| ಡಿ. 22 ರಿಂದ ಮೂರು ದಿನಗಳ ಕಾಲ...

ಯಾದಗಿರಿ| ಡಿ. 22 ರಿಂದ ಮೂರು ದಿನಗಳ ಕಾಲ ಪಲ್ಸ್ ಪೋಲಿಯೋ ಅಭಿಯಾನ: ತಹಶೀಲ್ದಾರ್ ಹೆಚ್.ಎ.ಸರಕಾವಸ್

ವಾರ್ತಾಭಾರತಿವಾರ್ತಾಭಾರತಿ7 Dec 2025 9:53 PM IST
share
ಯಾದಗಿರಿ| ಡಿ. 22 ರಿಂದ ಮೂರು ದಿನಗಳ ಕಾಲ ಪಲ್ಸ್ ಪೋಲಿಯೋ ಅಭಿಯಾನ: ತಹಶೀಲ್ದಾರ್ ಹೆಚ್.ಎ.ಸರಕಾವಸ್

ಸುರಪುರ: ಇದೇ ಡಿ.21 ರಿಂದ 24ರವರೆಗೆ 0-5 ವರ್ಷ ದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕಾ ಹನಿ ಹಾಕುವ ಅಭಿಯಾನ ಮೂರು ದಿನಗಳ ಕಾಲ ನಡೆಯಲಿದೆ ಎಂದು ತಹಶೀಲ್ದಾರ್ ಹೆಚ್.ಎ.ಸರಕಾವಸ್ ಹೇಳಿದರು.

ನಗರದ ತಹಶೀಲ್ದಾರ್ ಕಾರ್ಯಾಲಯದಲ್ಲಿ ನಡೆದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಚ್.ಎ.ಸರಕಾವಸ್, ಸಾರ್ವಜನಿಕರು ತಪ್ಪದೇ ಐದು ವರ್ಷದೊಳಗಿನ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ರಾಜಾ ವೆಂಕಪ್ಪ ನಾಯಕ ಅವರು ಮಾತನಾಡಿ, 2025ನೇ ಸಾಲಿನಲ್ಲಿ 5 ವರ್ಷದೊಳಗಿನ ನಗರದ ಮಕ್ಕಳ ಸಂಖ್ಯೆ 7035, ಸುರಪುರ ತಾಲೂಕಿನ ಕೆಂಭಾವಿ, ಕಕ್ಕೇರಾ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಒಟ್ಟು 50,766 ಮಕ್ಕಳು ಸೇರಿ ಒಟ್ಟು 57,801 ಮಕ್ಕಳಿದ್ದು ಇವರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದಕ್ಕಾಗಿಯೇ ಒಟ್ಟು 248 ತಂಡಗಳು, ವ್ಯಾಕ್ಸಿನಟರ್ 496, ಮೇಲ್ವಿಚಾರಕರು 47, ಟ್ರಾಂಜಿಟ್ ಪಾಯಿಂಟ್ 11 ಇವೆ ಎಂದು ಹೇಳಿದರು.

ಡಿಸೆಂಬರ್ 22 ರಿಂದ 24ರವರೆಗೆ ಮನೆ-ಮನೆಗೆ ತೆರಳಿ ಬಿಟ್ಟು ಹೋದ ಮಕ್ಕಳಿಗೆ ಲಸಿಕೆ ಹಾಕಲಾಗುವುದು ಹಾಗೂ ಸುರಪುರ ಬಸ್ ನಿಲ್ದಾಣ, ತಿಮ್ಮಾಪುರ ಬಸ್ ನಿಲ್ದಾಣ, ಗಾಂಧಿ ವೃತ್ತದಲ್ಲಿಯೂ ಲಸಿಕೆ ಹಾಕುವ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಹೇಳಿದರು. ಗ್ರಾಮ ಪಂಚಾಯತ್ ಇಲಾಖೆ ಸೇರಿದಂತೆ ಪ್ರತಿಯೊಂದು ಇಲಾಖೆಗಳು ಸಮನ್ವಯ ಸಾಧಿಸಿ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದರು.

ದೇಶದಲ್ಲಿ ಪೋಲಿಯೋ ಮುಕ್ತವಾಗಿದ್ದರೂ ಮುಂದೆಯೂ ಪ್ರಕರಣಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಸಭೆಯಲ್ಲಿ ತಾಲೂಕು ಪಂಚಾಯತ್ ಇಒ ಬಸವರಾಜ ಸಜ್ಜನ್, ಜೆಸ್ಕಾಂ ಎಇಇ ರಫೀಕ್, ಶಿಕ್ಷಣ ಸಂಯೋಜಕ ಶರಣ ಬಸವ ಗಚ್ಚಿನಮನಿ, ನಗರಸಭೆ ನೈರ್ಮಲ್ಯ ನಿರೀಕ್ಷಕ ಗುರುಸ್ವಾಮಿ ಹಿರೇಮಠ, ಬಸ್ ನಿಲ್ದಾಣದ ಸಂಚಾರಿ ನಿಯಂತ್ರಕ ಜಾಕೀರ್ ಹುಸೇನ್, ಪವನ್ ಕುಮಾರ್ ಸನಾದಿ, ಜಯ ಕೆ.ಪವಾರ್, ರಾಜಶೇಖರ, ನಿಂಗಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Yadgirpulse polio
share
ವಾರ್ತಾಭಾರತಿ
ವಾರ್ತಾಭಾರತಿ
Next Story
X