Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಚಿಕ್ಕ ಮಕ್ಕಳಿಗೂ ಹೆಲ್ಮೆಟ್...

ಯಾದಗಿರಿ | ಚಿಕ್ಕ ಮಕ್ಕಳಿಗೂ ಹೆಲ್ಮೆಟ್ ಧರಿಸಿ ಅವರ ಜೀವ ಕಾಪಾಡಿ : ಪಿಎಸ್ಐ ಸಿದ್ದಣ್ಣ ಯಡ್ರಾಮಿ

ವಾರ್ತಾಭಾರತಿವಾರ್ತಾಭಾರತಿ7 March 2025 12:14 PM IST
share
Photo of  program

ಯಾದಗಿರಿ : ರಸ್ತೆಯಲ್ಲಿ ಸಂಚರಿಸುವಾಗ ಸಂಚಾರಿ ನಿಯಮಗಳನ್ನು ಪಾಲಿಸದೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾವು ನೋವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ವಿಶೇಷವಾಗಿ ಅಪಘಾತಗಳಲ್ಲಿ ಮಕ್ಕಳ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಅನ್ನು ಧರಿಸಿ ಚಿಕ್ಕ ಮಕ್ಕಳಿಗೂ ಹೆಲ್ಮೆಟ್ ಧರಿಸಿ ಅವರ ಜೀವವನ್ನು ಕಾಪಾಡಿ ಎಂದು ಪಿಎಸ್‌ಐ ಸಿದ್ದಣ್ಣ ಯಡ್ರಾಮಿ ತಿಳಿಸಿದರು.

ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಸಂಚಾರ ಜಾಗೃತಿ ಹಾಗೂ ಅಪರಾಧ ತಡೆ ಕುರಿತು ಮಾತನಾಡಿ, ರಸ್ತೆಯಲ್ಲಿ ಸಂಚರಿಸುವಾಗ ಸಂಚಾರಿ ಸೂಚನಾ ಫಲಕಗಳನ್ನು ಆಧರಿಸಿ ವಾಹನವನ್ನು ಚಲಾಯಿಸಿ, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ವಾಹನ ಚಲಾಯಿಸುವಾಗ ಹೆಲ್ಮೆಟ್ ಅನ್ನು ಧರಿಸಿ ಯಾವುದೇ ಕಾರಣಕ್ಕೂ ಅತಿ ವೇಗ ಆಲಕ್ಷ್ಯತನದಿಂದ ವಾಹನವನ್ನು ಚಲಾಯಿಸಬೇಡಿ, ಕುಡಿದು ವಾಹನವನ್ನು ಚಲಾಯಿಸಬೇಡಿ, ಅಪ್ರಾಪ್ತ ವಯಸ್ಸಿನ ಮಕ್ಕಳ ಕೈಯಲ್ಲಿ ವಾಹನವನ್ನು ಕೊಡಬೇಡಿ, ರಸ್ತೆ ತಿರುವುಗಳಿದ್ದಲ್ಲಿ ಎಡಬಲ ನೋಡಿ ವಾಹನವನ್ನು ಚಲಾಯಿಸಿ ಶಾಲೆ ಆಸ್ಪತ್ರೆ ಇರುವ ರಸ್ತೆಯಲ್ಲಿ ವಾಹನವನ್ನು ನಿಧಾನವಾಗಿ ಚಲಾಯಿಸಿ, ತ್ರಿಬಲ್ ರೈಡ್ ಮಾಡಬೇಡಿ, ಮೊಬೈಲ್ ರೈಡ್ ಮಾಡಬೇಡಿ, 4 ಚಕ್ರ ವಾಹನವನ್ನು ಚಲಾಯಿಸುವಾಗ ಕಡ್ಡಾಯವಾಗಿ ಸೀಟ್ ಬೆಲ್ಟ್ ಅನ್ನು ಧರಿಸಿ, ವಾಹನ ಸವಾರರು ಕಡ್ಡಾಯವಾಗಿ ವಾಹನ ಚಲನ ಪತ್ರ, ವಾಹನ್ ನೋಂದಣಿ ಪತ್ರ, ವಾಹನ ವಿಮಾ ಪತ್ರ, ವಾಹನ ಎಮಿಷನ್ ಪರೀಕ್ಷೆ ಪತ್ರ ಕಡ್ಡಾಯವಾಗಿ ಇಟ್ಟುಕೊಂಡಿರಬೇಕು. ಅವಸರವೇ ಅಪಘಾತಕ್ಕೆ ಕಾರಣವಾಗಿದ್ದು, ವಾಹನಗಳನ್ನು ರಸ್ತೆಯಲ್ಲಿ ನಿಧಾನವಾಗಿ ಚಲಾಯಿಸಿ ಸುರಕ್ಷತೆಯಿಂದ ತಮ್ಮ ಮನೆಗೆ ತಲುಪಿ ಎಂದು ಸಾರ್ವಜನಿಕರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಮಾನಪ್ಪ ಶಾರದಳ್ಳಿ ಎಎಸ್ಐ, ಬೀರಪ್ಪ ಏಎಸ್ಐ, ಮುಖ್ಯಪೇದೆಗಳಾದ ಶಿವರಾಜ್ ಪಾಣೆಗಾವ್, ಬಸವರಾಜ್ ಮುದುಗಲ್, ಪೊಲೀಸ್ ಪೇದೆಗಳಾದ ಸುರೇಶ್ ಕದಂ,ಹುಸೇನ್ ಬಾಷಾ ,ಲಕ್ಷ್ಮಣ್, ಹಣಮಂತರಾಯ್, ದಯಾನಂದ್ ಜಮಾದಾರ್, ಮಹಿಳಾಪೇದೆ ಲತಾ ಹಾಗೂ ಸಾರ್ವಜನಿಕರು ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X