Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಕನ್ನಡ ನಾಡು, ನುಡಿ, ನೆಲ, ಜಲ...

ಯಾದಗಿರಿ | ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆ ಮಾಡಲು ಒಗ್ಗಟ್ಟಾಗಿ ಕೆಲಸ ಮಾಡಿ : ಬಿ.ಎನ್.ವಿಶ್ವನಾಥ ನಾಯಕ

ವಾರ್ತಾಭಾರತಿವಾರ್ತಾಭಾರತಿ4 March 2025 5:26 PM IST
share
ಯಾದಗಿರಿ | ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆ ಮಾಡಲು ಒಗ್ಗಟ್ಟಾಗಿ ಕೆಲಸ ಮಾಡಿ : ಬಿ.ಎನ್.ವಿಶ್ವನಾಥ ನಾಯಕ

ಯಾದಗಿರಿ : ನಾಡು-ನುಡಿ ನೆಲ-ಜಲ ರಕ್ಷಣೆ ಮಾಡಲು ಹೋರಾಟ ಮಾಡಿ, ಜಯ ಕರ್ನಾಟಕ ಸಂಘಟನೆ ಬಲಪಡಿಸುವಂತೆ ಜಿಲ್ಲಾಧ್ಯಕ್ಷ ಬಿ.ಎನ್.ವಿಶ್ವನಾಥ ನಾಯಕ ಕರೆ ನೀಡಿದರು.

ವಡಗೇರಿ ಪಟ್ಟಣದಲ್ಲಿ ಜರುಗಿದ ಜಿಲ್ಲಾ ಸಮಿತಿ ಸಭೆಯಲ್ಲಿ ವಡಗೇರಿ ತಾಲ್ಲೂಕಿನ ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಹೊಸದಾಗಿ ರಚನೆಯಾದ ತಾಲ್ಲೂಕಿನಲ್ಲಿ ಹತ್ತು ಹಲವು ಜ್ವಲಸಂತ ಸಮಸ್ಯೆಗಳಿದ್ದು, ಅವುಗಳ ನಿವಾರಣೆಗೆ ಹೋರಾಟ ರೂಪಿಸಬೇಕು ಮತ್ತು ತಂಡವನ್ನು ರೂಪಿಸಿಕೊಂಡು ಸಂಘಟಿತ ಹೋರಾಟ ನಡೆಸುವಂತೆ ತಿಳಿಸಿದರು.

ಅತ್ಯಂತ ಹಿಂದುಳಿದ ತಾಲ್ಲೂಕು ಆಗಿರುವ ವಡಗೇರಿಯಲ್ಲಿ ಸಂಘಟಿತ ಹೋರಾಟದ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸಂಘಟನೆಯ ಧ್ಯೆಯೋದ್ದೇಶಗಳನ್ನು ತಿಳಿಸಿ ಪ್ರಮಾಣಿಕ ಪ್ರಯತ್ನ ಮಾಡಿದಲ್ಲಿ ಫಲಿತಾಂಶ ಇದ್ದೇ ಇರುತ್ತೆ ಎಂಬುದನ್ನು ಅರಿಯಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ನೂತನ ತಾಲ್ಲೂಕು ಅಧ್ಯಕ್ಷ ಭೀಮಣ್ಣ ಕರೆಪ್ಪ ಬುದಿನಾಳ, ಸಹ ಕಾರ್ಯದರ್ಶಿಯಾಗಿ ನೇಮಕವಾದ ಶರಣಪ್ಪ ಹೈಯಾಳಪ್ಪ ಕುರಿಕಳ್ಳಿ ಇವರಿಗೆ ಪ್ರಮಾಣ ಪತ್ರವನ್ನು ಜಿಲ್ಲಾಧ್ಯಕ್ಷ ಬಿ.ಎನ್.ವಿಶ್ವನಾಥ ನಾಯುಕ ವಿತರಿಸಿದರು.

ರಾಜ್ಯ ಕಾರ್ಯದರ್ಶಿ ವಿಜಯಕುಮಾರ ಮೊಗದಂಪುರ, ಶಿವರಾಜ ಗುತ್ತೇದಾರ, ವಿಶ್ವಾರಾಧ್ಯ ಹುಲಕಲ್, ನವಾಜ ಖಾದ್ರಿ, ಅಮೀರ್ ಖಾನ್, ಅಬ್ದುಲ್ ಕತ್ತಾರಿ, ಬಸಣ್ಣಗೌಡ ಜಡಿ, ಬಸವರಾಜ ಡೌನ್, ಶರಣು ನಾಯಕ ಇಟಗಿ, ರಾಮಣ್ಣ ನಾಯಕ, ದೇವು ಜಡಿ, ಮರೆಪ್ಪ ಬಾಡದ, ಸಿದ್ದು ಜಡಿ, ರವಿ ನಸಲ್ವಾಯಿ, ಮಲ್ಲಪ್ಪ ಕಾಡಂನೋರ್, ನಿಂಗಣ್ಣ ಜಡಿ, ಪೋಲಪ್ಪ ಹಿರಿಮೇಟಿ, ಜಲಾಲ್ ಸಾಬ ಕೋನಳ್ಳಿ, ಮಾಳಿಂಗರಾಯ ಕೋನಳ್ಳಿ, ಮಲ್ಲಪ್ಪ, ಸಂತೋಷ ಬೊಜ್ಜಿ ವಡಗೇರಿ, ಶರಬು ಕುರಿ ಇನ್ನಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X