Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಕಾಳಸಂತೆಗೆ ಸಾಗಿಸುತ್ತಿದ್ದ...

Yadgiri | ಕಾಳಸಂತೆಗೆ ಸಾಗಿಸುತ್ತಿದ್ದ 14 ಕ್ವಿಂಟಲ್ ಪಡಿತರ ಅಕ್ಕಿ ವಶ

ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ21 Nov 2026 5:08 PM IST
share
Yadgiri | ಕಾಳಸಂತೆಗೆ ಸಾಗಿಸುತ್ತಿದ್ದ 14 ಕ್ವಿಂಟಲ್ ಪಡಿತರ ಅಕ್ಕಿ ವಶ

ಯಾದಗಿರಿ : ಗುರುಮಠಕಲ್ ತಾಲ್ಲೂಕಿನಲ್ಲಿ ಪಡಿತರ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿ, ಅಂದಾಜು 14 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ವಾಹನದ ಮಾಲಕ ಮತ್ತು ಚಾಲಕನ ವಿರುದ್ಧ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಯಾದಗಿರಿ ಉಪ ನಿರ್ದೇಶಕ ಸೋಮಶೇಖರ್ ಬಿರಾದಾರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗುರುಮಠಕಲ್ ತಾಲ್ಲೂಕಿನ ಕಾಕಲವಾರ ಗ್ರಾಮದಿಂದ ಗುರುಮಠಕಲ್ ಪಟ್ಟಣಕ್ಕೆ ತೆರಳುವ ಮಾರ್ಗಮಧ್ಯೆ ಆರಾಧನಾ ಶಾಲೆಯ ಸಮೀಪ ವಾಹನದಲ್ಲಿ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಗುರುಮಠಕಲ್ ಆಹಾರ ನಿರೀಕ್ಷಕರು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಜಂಟಿಯಾಗಿ ದಾಳಿ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ದಾಳಿ ವೇಳೆ ಕೆಎ 32 ಎಬಿ 6267 ನೋಂದಣಿ ಸಂಖ್ಯೆಯ ವಾಹನವನ್ನು ಪರಿಶೀಲಿಸಿದಾಗ ಅದರಲ್ಲಿ ಅಂದಾಜು 14 ಕ್ವಿಂಟಲ್ ಪಡಿತರ ಅಕ್ಕಿ ಪತ್ತೆಯಾಗಿದೆ. ವಶಪಡಿಸಿಕೊಂಡ ಅಕ್ಕಿಯ ಅಂದಾಜು ಮೌಲ್ಯ 32,480 ರೂ. ಎಂದು ತಿಳಿಸಲಾಗಿದೆ.

ಈ ಸಂಬಂಧ ವಾಹನದ ಮಾಲೀಕ ಮತ್ತು ಚಾಲಕನ ವಿರುದ್ಧ ನ.20ರಂದು ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಅಗತ್ಯ ವಸ್ತುಗಳ ಕಾಯ್ದೆ–1955ರ ಕಲಂ 3 ಮತ್ತು 7ರ ಅಡಿಯಲ್ಲಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸೋಮಶೇಖರ್ ಬಿರಾದಾರ ತಿಳಿಸಿದ್ದಾರೆ.

Tags

YadgiriPDS riceblack market
share
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X