Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಸ್ವಹಿತಕ್ಕಾಗಿ ಇಂದಿರಾಗಾಂಧಿ...

ಯಾದಗಿರಿ | ಸ್ವಹಿತಕ್ಕಾಗಿ ಇಂದಿರಾಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಿದ್ದರು : ಛಲವಾದಿ ನಾರಾಯಣಸ್ವಾಮಿ ಆರೋಪ

ವಾರ್ತಾಭಾರತಿವಾರ್ತಾಭಾರತಿ26 Jun 2025 4:33 PM IST
share
ಯಾದಗಿರಿ | ಸ್ವಹಿತಕ್ಕಾಗಿ ಇಂದಿರಾಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಿದ್ದರು : ಛಲವಾದಿ ನಾರಾಯಣಸ್ವಾಮಿ ಆರೋಪ

ಯಾದಗಿರಿ: ತುರ್ತು ಪರಿಸ್ಥಿತಿಯು ದೇಶಕ್ಕೆ ಅಂಟಿದ ಕಪ್ಪುಚುಕ್ಕೆ. ತಮ್ಮ ಸ್ವಾರ್ಥಕ್ಕಾಗಿ ದೇಶದಲ್ಲಿ ಇಂತಹ ಸ್ಥಿತಿ ನಿರ್ಮಾಣಕ್ಕೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರೇ ಕಾರಣ ಎಂದು ವಿಧಾನ ಪರಿಷತ್ತಿನ‌ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಾಣಸ್ವಾಮಿ ಆರೋಪಿಸಿದರು.

ನಗರದ ಲಿಂಗೇರಿ ಕೊನಪ್ಪ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ತುರ್ತು ಪರಸ್ಥಿತಿ ಕರಾಳ ಪರಸ್ಥಿತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, 1974-75ರಲ್ಲಿ ಪ್ರಧಾನಿಯಾಗಿದ್ದ ಸಮಯದಲ್ಲಿ ಇವರ ಚುನಾವಣೆ ಆಯ್ಕೆ ವಿರೋಧಿಸಿ ರಾಜನಾರಾಯಣ ಎಂಬುವವರು ಹೈಕೋರ್ಟ್‌ನಲ್ಲಿ ದಾವೆ ಹೂಡಿದಾಗ 24 ದಿನಗಳ ಸಮಯದಲ್ಲಿ ಜಗತ್ತೇ ಕೇಳರಿಯದ ಮತ್ತು ಕಾಣದಂತಹ ತುರ್ತು ಪರಿಸ್ಥಿತಿ ಈ ದೇಶದಲ್ಲಿ ಹೇರುವ ಮೂಲಕ ತಮ್ಮ ಅಧಿಕಾರ ಉಳಿಸಿಕೊಂಡ ಅಪಕೀರ್ತಿ ಇಂದಿರಾಗಾಂಧಿ ಅವರಿಗೆ ಸಲ್ಲಬೇಕೆಂದು ಛಲವಾದಿ ವಿವರಿಸಿದರು.

ಇದನ್ನು ವಿರೋಧಿಸಿದ ಸಾವಿರಾರು‌ ಜನರನ್ನು ಎಲ್ಲೆಂದರಲ್ಲಿ ಜೈಲಿಗೆ ಹಾಕಿದರು. ಸಂವಿಧಾನವೇ ಮುಚ್ಚಿ ಇಟ್ಟರು. ಪತ್ರಿಕಾ ಸ್ವಾತಂತ್ರ್ಯವೇ ಕಸಿದುಕೊಂಡರು. ಸಂವಿಧಾನವನ್ನು ತಮಗೆ ಬೇಕಾದ ಹಾಗೇ ತಿದಿದ್ದರು. ಹೀಗೆ ಇದೊಂದು ಕರಾಳ ಸ್ಥಿತಿ ದೇಶಕ್ಕೆ ನೀಡದ ಕೀರ್ತಿಯೂ ಇಂದಿರಾಗಾಂಧಿ ಅವರಿಗೆ ಸಲ್ಲುತ್ತದೆ ಎಂದು ಅವರು ಆರೋಪಿಸಿದರು.

ಈ ಕರಾಳ ಇತಿಹಾಸವು ಇಂದಿನ ಪೀಳಿಗೆಗೆ ತಿಳಿಯುವ ನಿಟ್ಟಿನಲ್ಲಿ ನಾವು ದೇಶದ ಎಲ್ಲಡೆ ಇಂತಹ ಕಾರ್ಯಕ್ರಮ ಆಯೋಜಿಸುತ್ತಿದ್ದೆವೆ ಎಂದು ನಾರಾಯಣಸ್ವಾಮಿ ಹೇಳಿದರು.

ಸಂಸ್ಥೆ ಕಾರ್ಯದರ್ಶಿ ಸಿದ್ರಾಮಪ್ಪ ಗೌಡ ಚೇಗಂಟಾ, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜಪ್ಪ ವಿಭೂತಿಹಳ್ಳಿ, ಮಾಜಿ ಅಧ್ಯಕ್ಷ ಅಮೀನರಡ್ಡಿ ಯಾಳಗಿ, ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ಕಾಲೇಜಿನ ಪ್ರಾಂಶುಪಾಲ ಗುರಪ್ಪಚಾರ್ಯ ವಿಶ್ವಕರ್ಮ, ಸಿಬ್ಬಂದಿಗಳು ಸವಿತಾ, ಅನನ್ಯಾ,ಬಸವರಾಜ ಜುಗೇರಿ, ಸತೀಶಕುಮಾರ, ರಮಾ ಕುಲಕರ್ಣಿ ಸೇರಿದಂತೆಯೇ ಇತರರಿದ್ದರು.

ಕಳೆದ 11 ವರ್ಷಗಳಿಂದ ದೇಶದಲ್ಲಿ ಅಘೋಷಿತ ತುರ್ತು ಪರಸ್ಥಿತಿ ಇದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದನ್ನು ಗಮನಿಸಿದರೇ ಅಂದು ನಿಜವಾದ ತುರ್ತು ಪರಸ್ಥಿತಿ ಇತ್ತು ಎಂಬುವುದು ಒಪ್ಪಿಕೊಂಡಂತೆಯೇ ಆಗಿದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು. ಈ ಹೇಳಿಕೆ ನೀಡುವ ಬದಲಿಗೆ ಅಂದು ಇಂದಿರಾ ಗಾಂಧಿ ಅವರು ಮಾಡಿದ ತಪ್ಪಿಗೆ ದೇಶದ ಜನತೆಗೆ ಕ್ಷಮೆ ಕೇಳಿದ್ದರೇ ಅವರು ಬಹುದೊಡ್ಡ ವ್ಯಕ್ತಿಯಾಗುತ್ತಿದ್ದರು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X