Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ದೇವಸ್ಥಾನಕ್ಕೆ ತೆರಳಿದವರ...

Yadgiri | ದೇವಸ್ಥಾನಕ್ಕೆ ತೆರಳಿದವರ ಮೇಲೆ ಹಲ್ಲೆ ಆರೋಪ : ಆರೋಪಿಗಳ ಬಂಧನಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ15 Sept 2026 6:47 PM IST
share
Yadgiri | ದೇವಸ್ಥಾನಕ್ಕೆ ತೆರಳಿದವರ ಮೇಲೆ ಹಲ್ಲೆ ಆರೋಪ : ಆರೋಪಿಗಳ ಬಂಧನಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ಯಾದಗಿರಿ: ವಡಿಗೇರ ತಾಲೂಕಿನ ಗುರಸುಣಗಿ ಗ್ರಾಮದ ಬೆಟ್ಟದಲ್ಲಿರುವ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ತೀವ್ರವಾಗಿ ಖಂಡಿಸಿದೆ.

ಹಲ್ಲೆಯಲ್ಲಿ ಗಾಯಗೊಂಡು ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಸಂಘಟನೆಯ ಪದಾಧಿಕಾರಿಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು.

ಸಾರ್ವಜನಿಕ ಸ್ಥಳವಾಗಿರುವ ದೇವಸ್ಥಾನಕ್ಕೆ ತೆರಳಿದವರ ಮೇಲೆ ಹಲ್ಲೆ ನಡೆಸಿದ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಒತ್ತಾಯಿಸಿದೆ.

ಈ ಕುರಿತು ಮಾತನಾಡಿದ ಮುಖಂಡರು, ದೇವಸ್ಥಾನಗಳು ಯಾವುದೇ ಒಂದು ಸಮುದಾಯದ ಸ್ವತ್ತಲ್ಲ. ಧಾರ್ಮಿಕ ಕೇಂದ್ರಗಳು ಎಲ್ಲರಿಗೂ ಮುಕ್ತವಾಗಿದ್ದು, ದೇವಸ್ಥಾನಕ್ಕೆ ತೆರಳಿದವರ ಮೇಲೆ ಹಲ್ಲೆ ನಡೆಸುವುದು ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.

ಸವರ್ಣ ಸಮುದಾಯದವರು ದೇವಸ್ಥಾನಗಳನ್ನು ತಮ್ಮ ವೈಯಕ್ತಿಕ ಸ್ವತ್ತೆಂಬ ಮನೋಭಾವ ತೊರೆಯಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳನ್ನು ಅನುಸರಿಸುವ ದಲಿತ ಸಮುದಾಯ ಶಿಕ್ಷಣ ಮತ್ತು ಮಕ್ಕಳ ಭವಿಷ್ಯ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಂಘಟನೆ ಮನವಿ ಮಾಡಿತು.

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಿದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ರಾಮಣ್ಣ ಕಲ್ಲದೇವನಹಳ್ಳಿ, ಜಿಲ್ಲಾ ಸಂಚಾಲಕ ಮಾಳಪ್ಪ ಕಿರದಳ್ಳಿ, ಮರುಳಸಿದ್ದಪ್ಪ ನಾಯ್ಕಲ್, ಪರಶುರಾಮ ಮಹಲ್ ರೋಜಾ, ಅಶೋಕ್ ನಾಯ್ಕಲ್, ನಿಂಗಣ್ಣ ಬೀರನಾಳ, ಭೀಮಪ್ಪ ಗುರುಮಿಠಕಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Dalit Sangharsha SamititempleYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X