Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ರಾಜ್ಯ ಸರ್ಕಾರ ಕೇಂದ್ರದ...

ಯಾದಗಿರಿ | ರಾಜ್ಯ ಸರ್ಕಾರ ಕೇಂದ್ರದ ಆದೇಶವನ್ನು ಪಾಲಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ6 May 2025 5:33 PM IST
share
ಯಾದಗಿರಿ | ರಾಜ್ಯ ಸರ್ಕಾರ ಕೇಂದ್ರದ ಆದೇಶವನ್ನು ಪಾಲಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಯಾದಗಿರಿ : ಪೆಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಭಾರತದಲ್ಲಿರುವ ಪಾಕ್‌ ಪ್ರಜೆಗಳು ಕೂಡಲೇ ದೇಶ ಬಿಟ್ಟು ಪಾಕಿಸ್ತಾನಕ್ಕೆ ತೆರಳಬೇಕು ಎಂಬ ಆದೇಶ ಹೊರಡಿಸಿದ್ದು, ಆ ಆದೇಶವನ್ನು ಕೂಡಲೇ ರಾಜ್ಯ ಸರಕಾರ ಪಾಲಿಸಿ ಇಲ್ಲಿರುವ ಪಾಕ್‌ ಪ್ರಜೆಗಳನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಒತ್ತಾಯಿಸಿದರು.

ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗಲ್ಲಿ ಬಿಜೆಪಿ ವತಿಯಿಂದ ಅಕ್ರಮವಾಗಿ ನೆಲೆಸಿರುವ ಪಾಕ್‌ ಪ್ರಜೆಗಳನ್ನು ಕೂಡಲೇ ಪಾಕಿಸ್ತಾನಕ್ಕೆ ಕಳಿಸಿ ಕೊಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.

ಅಲೆಮಾರಿ ಅರೆ ಅಲೆಮಾರಿ ನಿಗಮ ಮಾಜಿ ಅಧ್ಯಕ್ಷ ದೆವೀಂದ್ರನಾಥ ನಾದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಪ್ರಧಾನ ಕಾರ್ಯದರ್ಶಿ ವೆಂಕಟರೆಡ್ಡಿ ಅಬ್ಬೆತುಮಕೂರು, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಸೋನ್ನದ, ಜಿಲ್ಲಾ ವಕ್ತಾರ ಹಣಮಂತ ಇಟಗಿ, ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊನಿಗೇರಿ, ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೆರಿ, ಪ್ರಭಾವತಿ ಕಲಾಲ್, ಎಮ್.ಕೆ ಬಿರುನೂರ,ಯಾದಗಿರಿ ಗ್ರಾಮೀಣ ಮಂಡಲ ಅಧ್ಯಕ್ಷರ ರಾಜಶೇಖರ ಕಾಡಂನೊರ, ನಗರ ಮಂಡಲ ಅಧ್ಯಕ್ಷರ ಲಿಂಗಪ್ಪ ಹತ್ತಿಮನಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷರ ಶ್ರೀಧರ ಆರ್ ಸಾಹುಕಾರ , ಮಹಿಳಾ‌‌ ಮೋರ್ಚಾ ಜಿಲ್ಲಾಧ್ಯಕ್ಷ ಸುನಿತಾ ಚವ್ಹಾಣ, ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷ ಚಂದಪ್ಪ ರಾಮಸಮುದ್ರ, ಮೋನೇಶ ಬೆಳಿಗೇರಿ, ಬಸವರಾಜಗೌಡ ಬಿಳಾರ, ಬಸಣಗೌಡ ಕನ್ಯಕೋಳುರ, ರಾಜೇಶ್ ಜೈನ, ಮಲ್ಲಿಕಾರ್ಜುನ ಕಟ್ಟಿಮನಿ, ಗೋಪಾಲ ದಾಸನಕೆರಿ, ಶಕುಂತಲಾ ಜಿ., ಭೀಮಬಾಯಿ ಶೆಂಡಿಗಿ, ಚನ್ನವೀರಯ್ಯ ಸ್ವಾಮಿ,ಮಂಜುನಾಥ ಗುತ್ತಿಗೆದಾರ, ಮಲ್ಲು ಕೊಲಿವಾಡ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ ಕಡೆಸೂರ, ನಾಗರಡ್ಡಿ ಇಬ್ರಾಹಿಂಪುರ, ಶ್ರೀಕಾಂತ್ ಸುಂಗಲಕರ್, ಸಲ್ಮಾ ಯಡ್ಡಳ್ಳಿ, ಶರಣ್ಣಪ್ಪ ಟೊಕಾಪುರು, ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾ, ಪ್ರಕೋಷ್ಠದ ಪದಾಧಿಕಾರಿಗಳು, ಮಹಿಳಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X