Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ: ಕಂದಕಕ್ಕೆ ಉರುಳಿದ ಬಸ್;...

ಯಾದಗಿರಿ: ಕಂದಕಕ್ಕೆ ಉರುಳಿದ ಬಸ್; ಪ್ರಾಣಪಾಯದಿಂದ ಪಾರಾದ ಪ್ರಯಾಣಿಕರು

ವಾರ್ತಾಭಾರತಿವಾರ್ತಾಭಾರತಿ8 Feb 2025 12:07 PM IST
share
ಯಾದಗಿರಿ: ಕಂದಕಕ್ಕೆ ಉರುಳಿದ ಬಸ್; ಪ್ರಾಣಪಾಯದಿಂದ ಪಾರಾದ ಪ್ರಯಾಣಿಕರು

ವಡಗೇರಾ: ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಗೆ ಸೇರಿದ ಬಸ್ ಕಂದಕಕ್ಕೆ ಉರುಳಿ ಬಿದ್ದಿದ್ದು, ಅದೃಷ್ಟಾವಶಾತ್ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾದ ಘಟನೆ ಪಟ್ಟಣದ ಹೊರವಲಯದ ಆದಿ ಬಸವಣ್ಣ ದೇವಸ್ಥಾನದ ಹತ್ತಿರ ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ನಡೆದಿದೆ.

ವಡಗೇರಾ ತಾಲೂಕಿನ ಸಂಗಮದಿಂದ ಯಾದಗಿರಿ ನಗರಕ್ಕೆ ತೆರಳುತ್ತಿರುವಾಗ ಬೈಕ್ ಸವಾರನೊಬ್ಬ ಬಸ್ಸನ್ನು ಓವರ್‌ ಟೇಕ್‌ ಮಾಡಿ ಆಯತಪ್ಪಿ ರಸ್ತೆಯ ಮೇಲೆ ಉರುಳಿ ಬಿದ್ದಿರುವುದೇ ಘಟನೆಗೆ ಪ್ರಮುಖ ಕಾರಣ. ಬೈಕ್ ಸವಾರನನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕಕ್ಕೆ ಬಸ್ಸು ಉರುಳಿದೆ ಎಂದು ತಿಳಿದು ಬಂದಿದೆ.

ಬಸ್ಸಿನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳ ಸಹಿತ ಸುಮಾರು 50 ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪಟ್ಟಣದ ಸಾರ್ವಜನಿಕರು ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಸಹಾಯದಿಂದ ಆಂಬುಲೆನ್ಸ್ ಮೂಲಕ ಅವರನ್ನು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಸೂಕ್ತ ಚಿಕಿತ್ಸೆ ನೀಡಲಾಗಿದೆ.

ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಗನ್ನಾಥ್ ರೆಡ್ಡಿ ಮಾತನಾಡಿ, ಪ್ರಯಾಣಿಕರು ಮತ್ತು ಚಿಕ್ಕ ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ನಮ್ಮ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ವ್ಯವಸ್ಥೆಯನ್ನು ನೀಡಲಾಗುತ್ತಿದೆ .7 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಯಾರು ಭಯಪಡುವ ಅವಶ್ಯಕತೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಘಟನೆ ಕುರಿತು ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

Yadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X