Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ನಿರ್ಮಾಣ ಹಂತದ ಸೇತುವೆಗೆ...

Yadgiri | ನಿರ್ಮಾಣ ಹಂತದ ಸೇತುವೆಗೆ ಕಾರು ಢಿಕ್ಕಿ: ನಾಲ್ವರು ಯುವಕರು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ7 Nov 2026 6:20 PM IST
share
Yadgiri | ನಿರ್ಮಾಣ ಹಂತದ ಸೇತುವೆಗೆ ಕಾರು ಢಿಕ್ಕಿ: ನಾಲ್ವರು ಯುವಕರು ಮೃತ್ಯು

ಯಾದಗಿರಿ: ನಿರ್ಮಾಣ ಹಂತದ ಸೇತುವೆಗೆ ಕಾರು ಢಿಕ್ಕಿಯಾಗಿ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ ಶಹಾಪುರ ತಾಲ್ಲೂಕಿನ ಇಬ್ರಾಹಿಂಪುರ ಗ್ರಾಮದ ಸಮೀಪ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಇಬ್ರಾಹಿಂಪುರ ಗ್ರಾಮದ ಬಳಿಯ ಡಿಬಿಎಲ್ ಕ್ಯಾಂಪ್ ಸಮೀಪ ಸೂರತ್–ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಆರು ಪಥಗಳ ರಸ್ತೆಯಲ್ಲಿ ನ.6ರಂದು ರಾತ್ರಿ 11ರಿಂದ 11.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕೆಎ-34 ಎನ್-6622 ನೋಂದಣಿ ಸಂಖ್ಯೆಯ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ನಿರ್ಮಾಣ ಹಂತದಲ್ಲಿದ್ದ ಸೇತುವೆಗೆ ಢಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದಲ್ಲಿ ಕಾರು ಚಾಲಕ ಗುರುರಾಜ್ ಸುರೇಶ ಚವ್ಹಾಣ (29) ಹಾಗೂ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ರೆಡ್ಡಿ ಬಾಮ್ಲಾ ರಾಠೋಡ (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಸೀಟಿನಲ್ಲಿದ್ದ ಗೋವಿಂದ ಸೀತ್ಯಾ ಚವ್ಹಾಣ (28) ಮತ್ತು ಕುಮಾರ ರಾಮು ರಾಠೋಡ (26) ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಂಬ್ಯುಲೆನ್ಸ್ ಮೂಲಕ ಯಾದಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 1.20ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ನಾಲ್ವರೂ ಲಂಬಾಣಿ ಸಮುದಾಯಕ್ಕೆ ಸೇರಿದವರಾಗಿದ್ದು, ಯಾದಗಿರಿ ತಾಲ್ಲೂಕಿನ ವಿವಿಧ ತಾಂಡಾಗಳ ನಿವಾಸಿಗಳಾಗಿದ್ದಾರೆ.

ಅತಿವೇಗ ಮತ್ತು ಅಜಾಗರೂಕತೆಯ ಆರೋಪ :

ಕಾರು ಚಾಲಕ ಗುರುರಾಜ್ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ನಿರ್ಮಾಣ ಹಂತದ ಸೇತುವೆಗೆ ಢಿಕ್ಕಿ ಹೊಡೆದಿದೆ ಎಂದು ಮೃತ ರೆಡ್ಡಿ ಅವರ ಸಹೋದರ ಮಂಗ್ಯಾ ಬಾಮ್ಲಾ ರಾಠೋಡ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 281 ಮತ್ತು 106(1)ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Tags

bridgeYadgiricar crash
share
ವಾರ್ತಾಭಾರತಿ
ವಾರ್ತಾಭಾರತಿ
Next Story
X