Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಶಾಂತಿಯಿಂದ ಬಕ್ರೀದ್ ಹಬ್ಬ...

ಯಾದಗಿರಿ | ಶಾಂತಿಯಿಂದ ಬಕ್ರೀದ್ ಹಬ್ಬ ಆಚರಿಸಿ : ಜಿಲ್ಲಾಧಿಕಾರಿ ಸುಶೀಲಾ ಬಿ.

ಹಿಂದೂ-ಮುಸ್ಲಿಂ ಸಮುದಾಯಗಳ ಮುಖಂಡರ ಸೌಹಾರ್ದ ಸಭೆ

ವಾರ್ತಾಭಾರತಿವಾರ್ತಾಭಾರತಿ6 Jun 2025 5:47 PM IST
share
ಯಾದಗಿರಿ | ಶಾಂತಿಯಿಂದ ಬಕ್ರೀದ್ ಹಬ್ಬ ಆಚರಿಸಿ : ಜಿಲ್ಲಾಧಿಕಾರಿ  ಸುಶೀಲಾ ಬಿ.

ಯಾದಗಿರಿ: ಯಾವುದೇ ಧರ್ಮದ ಹಬ್ಬವು ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡಬೇಕು. ಈ ದಿಸೆಯಲ್ಲಿ ಮುಸ್ಲಿಂ ಹಾಗೂ ಹಿಂದು ಬಾಂಧವರು ಒಗ್ಗಟ್ಟಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿಯಿಂದ ಬಕ್ರೀದ್ ಹಬ್ಬವನ್ನು ಆಚರಣೆ ಮಾಡಬೇಕೆಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಹೇಳಿದರು.

ಯಾದಗಿರಿ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜೂ.6ರ ಶುಕ್ರವಾರದಂದು ಬಕ್ರೀದ್ ಹಬ್ಬದ ಪ್ರಯುಕ್ತ ಹಿಂದು ಹಾಗೂ ಮುಸ್ಲಿಂ ಸಮುದಾಯಗಳ ಮುಖಂಡರ ಸೌಹಾರ್ದ ಸಭೆ ನಡೆಸಿ ಅವರು ಮಾತನಾಡಿದರು.

ತ್ಯಾಗ ಸೌಹಾರ್ದದ ಸಂಕೇತದ ಹಬ್ಬ ಬಕ್ರೀದ್ ಆಗಿದ್ದು, ಪ್ರೀತಿ ಸಹೋದರತ್ವ ಸಾರಲು ಈ ಹಬ್ಬ ಆಚರಿಸಲಾಗುತ್ತದೆ. ಈ ಸಮಯದಲ್ಲಿ ಗೋವುಗಳ ಅಕ್ರಮ ಸಾಗಾಟ ಕಂಡುಬಂದರೆ ಪೊಲೀಸ್ ಗಮನಕ್ಕೆ ತರಬೇಕು. ಗೋಹತ್ಯೆ ಕಾಯ್ದೆ ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಡಲಾಗಿದ್ದು, ಪ್ರಚೋದನಕಾರಿ ಪೋಸ್ಟರ್‌ಗಳು, ದ್ವೇಷ ಭಾಷಣ ಮಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತರು ಹಂಪಣ್ಣ ಸಜ್ಜನ್, ಯಾದಗಿರಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರು ರಾಜುದೇಶಮುಖ, ಶಹಾಪೂರ ತಹಸೀಲ್ದಾರ ಉಮಾಕಾಂತ ಹಳ್ಳಿ, ವಡಗೇರಾ ತಹಸೀಲ್ದಾರ ಮಂಗಳಾ.ಎಮ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಮುಖಂಡರುಗಳು ವಿಶ್ವನಾಥ ಸಿರವಾರ, ಶರಣಪ್ಪ ಗೊಳಗಿ, ಜಹಿರೇದ್ದಿನ ಸವೇರಾ, ಜಿವಾನಿಸಾಬ ಆಫಗಾನಿ, ಅಬ್ದುಲ ಕರೀಮ್, ಭೀಮಣ್ಣ ಹೊಸಮನಿ, ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X