Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಗ್ರಾಮೀಣ ಭಾಗದ ಮಕ್ಕಳಿಗೆ...

Yadgiri | ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ಒದಗಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ಸಾಧ್ಯ: ಶಾಸಕ ಚೆನ್ನಾರೆಡ್ಡಿ ಪಾಟೀಲ್

ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ25 Nov 2026 5:56 PM IST
share
Yadgiri | ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ಒದಗಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ಸಾಧ್ಯ: ಶಾಸಕ ಚೆನ್ನಾರೆಡ್ಡಿ ಪಾಟೀಲ್

ಯಾದಗಿರಿ: ಪ್ರಸಕ್ತ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಪೈಪೋಟಿ ಹೆಚ್ಚಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದೆ. ಗ್ರಾಮೀಣ ಭಾಗದ ಜನರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಒದಗಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ತರಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಲಾಭ ಪಡೆದು ತಮ್ಮ ಗುರಿ ಸಾಧಿಸಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.

ತಮ್ಮ ಮತಕ್ಷೇತ್ರದ ವಡಗೇರಾ ತಾಲ್ಲೂಕಿನ ಬೆಂಡೆಬೆಂಬಳಿ ಗ್ರಾಮದಲ್ಲಿ ಕೆಕೆಆರ್‌ಡಿಬಿ ವತಿಯಿಂದ 1.09 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಹೆಚ್ಚುವರಿ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ, ಹೆಚ್ಚುವರಿಯಾಗಿ 1.11 ಕೋಟಿ ರೂ. ವೆಚ್ಚದಲ್ಲಿ ಎಂಟು ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ನಮ್ಮ ಸರ್ಕಾರ ಶಿಕ್ಷಣ, ಆರೋಗ್ಯ, ಕೃಷಿ ಸೇರಿದಂತೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದೆ. ಗ್ರಾಮೀಣ ಭಾಗದ ಜನರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿಯೂ ಹೆಚ್ಚಿನ ಗಮನಹರಿಸಿದೆ ಎಂದು ತಿಳಿಸಿದರು.

ನನ್ನ ಮತಕ್ಷೇತ್ರದ ಕೊನೆಯ ಭಾಗದಲ್ಲಿರುವ ದೊಡ್ಡ ಗ್ರಾಮ ಬೆಂಡೆಬೆಂಬಳಿಯಾಗಿದೆ. ಈ ಗ್ರಾಮದಲ್ಲಿ ಸಾಕಷ್ಟು ವಿದ್ಯಾವಂತರಿದ್ದು, ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆಯಲು ಬರುತ್ತಾರೆ. ಹೆಚ್ಚಿನ ವಿದ್ಯಾರ್ಥಿಗಳು ಇಲ್ಲಿನ ವಿವಿಧ ವಸತಿ ನಿಲಯಗಳಲ್ಲಿ ವಾಸ್ತವ್ಯ ಹೂಡಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರ ಸಮಸ್ಯೆಗಳನ್ನು ಅರಿತು ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ ಎಂದರು.

ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆಯ ಜೊತೆಗೆ ಸಂಸ್ಕಾರವನ್ನೂ ಕಲಿಸಬೇಕು. ಇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳಿಗಿರುವ ಆಸಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಅವರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಬೇಕು. ಆಗ ಮಾತ್ರ ಅವರಲ್ಲಿರುವ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕೋನಳ್ಳಿಯ ನಿತ್ಯಾನಂದ ಮಹಾಸ್ವಾಮೀಜಿ ಮಾತನಾಡಿ, ಗ್ರಾಮದ ಜನರು ಹಾಗೂ ಶಿಕ್ಷಕರು ಶಾಲೆಗಳಲ್ಲಿ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಇದು ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ವಿದ್ಯಾರ್ಥಿಗಳ ಚಟುವಟಿಕೆಗಳ ಮೇಲೆ ಪೋಷಕರು ಕೂಡ ಸಕಾಲದಲ್ಲಿ ನಿಗಾ ವಹಿಸಿ ಮಾರ್ಗದರ್ಶನ ನೀಡಬೇಕು. ಆಗ ಮಾತ್ರ ಮಕ್ಕಳು ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು, ಪರಿಶ್ರಮದಿಂದ ಅಧ್ಯಯನ ಮಾಡಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಲು ಸಾಧ್ಯ ಎಂದು ಹೇಳಿದರು.

ವೇದಿಕೆಯಲ್ಲಿ ಬಸ್ಸಯ್ಯಸ್ವಾಮಿ ಬೆಂಡೆಬೆಂಬಳಿ, ಸಂಜೀವರಡ್ಡಿ ಐರಡ್ಡಿ, ಚಂದ್ರಶೇಖರ ಗೌಡ ಗೋನಾಲ, ಬಂದಪ್ಪಗೌಡ ಐರೆಡ್ಡಿ, ಭೂಸೇನಾ ನಿಗಮದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಬನ್ನಪ್ಪ, ನಿವೃತ್ತ ಎಂಜಿನಿಯರ್ ಹೊನ್ನಪ್ಪ ಪೂಜಾರಿ, ಅಮಿರ್ ಅಲಿ, ಮರೆಪ್ಪ ಬಿಳ್ಹಾರ, ಖಾಜಾ ಮೈನುದ್ದಿನ್ ನಾಯ್ಕಲ್, ಬಿಸಿಎಂ ಅಧಿಕಾರಿ ನಾಗಮಣಿ, ಅಬ್ಬಾಸ್ ಅಲಿ ಗಡ್ಡಿಮನಿ, ಬಾಬುಗೌಡ ಮಾಚನೂರ, ಎಂಜಿನಿಯರ್ ರಮೇಶ ಹಾಗೂ ಪ್ರಾಂಶುಪಾಲ ಮಲ್ಲಿಕಾರ್ಜುನ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಎಂಜಿನಿಯರ್ ಲಕ್ಷ್ಮಣ ಬಾವೂರ ಪ್ರಾಸ್ತಾವಿಕವಾಗಿ ಮಾತನಾಡಿದರು.

Tags

YadgirieducationchildrenChennareddy Patil
share
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X