Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ರಾಹುಲ್ ಗಾಂಧಿ ವಿರುದ್ಧದ...

Yadgiri | ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ1 Sept 2026 11:37 PM IST
share
Yadgiri | ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಯಾದಗಿರಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಕೇಂದ್ರ ಬಿಜೆಪಿ ಸರ್ಕಾರ ದುರುದ್ದೇಶಪೂರ್ವಕವಾಗಿ ಎಫ್‌ಐಆರ್ ದಾಖಲಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು “ಪೊಲೀಸ್ ವ್ಯವಸ್ಥೆಯ ದುರ್ಬಳಕೆ: ಕಾಂಗ್ರೆಸ್ ಬೆದರುವುದಿಲ್ಲ, ಹೆದರುವುದಿಲ್ಲ”, “ಸಾಮಾಜಿಕ ನ್ಯಾಯದ ಪರ ರಾಹುಲ್ ಗಾಂಧಿ” ಹಾಗೂ “ಶುದ್ಧೀಕರಣದ ಹೆಸರಿನಲ್ಲಿ ಜಾತಿವಾದ” ಎಂಬ ಬರಹಗಳಿದ್ದ ಫಲಕಗಳನ್ನು ಪ್ರದರ್ಶಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣದ ಹೆಸರಿನಲ್ಲಿ ಸ್ವಚ್ಛಗೊಳಿಸಿರುವ ಘಟನೆ ಅಸ್ಪೃಶ್ಯತೆ ಹಾಗೂ ಜಾತಿ ತಾರತಮ್ಯವನ್ನು ತೋರಿಸುತ್ತದೆ. ಈ ಅನ್ಯಾಯದ ವಿರುದ್ಧ ರಾಹುಲ್ ಗಾಂಧಿ ಧ್ವನಿ ಎತ್ತಿ ದೇಶದ ಗಮನ ಸೆಳೆದಿದ್ದು, ಅದನ್ನು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.

ಶುದ್ಧೀಕರಣದಲ್ಲಿ ಭಾಗಿಯಾದ ಬಿಜೆಪಿ ಕಾರ್ಯಕರ್ತರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ, ಈ ಕುರಿತು ಪ್ರಶ್ನಿಸಿದ ರಾಹುಲ್ ಗಾಂಧಿ ವಿರುದ್ಧವೇ ಪ್ರಕರಣ ದಾಖಲಿಸಿರುವುದು ಖಂಡನೀಯ. ಜನರ ಧ್ವನಿಯನ್ನು ಹತ್ತಿಕ್ಕಲು ಹಾಗೂ ಜನರ ಗಮನವನ್ನು ಬೇರೆಡೆ ಸೆಳೆಯಲು ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ದೂರಿದರು.

ದಲಿತರು ಎದುರಿಸುತ್ತಿರುವ ಅನ್ಯಾಯ, ಅವಮಾನ ಹಾಗೂ ತಾರತಮ್ಯದ ಕುರಿತು ರಾಹುಲ್ ಗಾಂಧಿ ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ. ದಲಿತರ ಮೇಲಿನ ದೌರ್ಜನ್ಯದ ವಿರುದ್ಧ ಮಾತನಾಡುವವರನ್ನು ಹತ್ತಿಕ್ಕಲು ಬಿಜೆಪಿ ಸರ್ಕಾರ ತನ್ನ ಅಧಿಕಾರವನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವವರೆಗೆ ಕಾಂಗ್ರೆಸ್ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಯುಡಾ ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸರೆಡ್ಡಿ ಅನಪುರ, ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷ ಭೀಮಣ್ಣ ಮೇಟಿ, ಶ್ಯಾಮಸನ್ ಮಾಳಿಕೇರಿ, ಸುದರ್ಶನ ನಾಯಕ, ಮರೆಪ್ಪ ಬಿಳಾರ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Tags

Rahul GandhiprotestCongressYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X