Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಭೂಮಾನಂದ್ ಹತ್ಯೆ ಆರೋಪಿಗಳಿಗೆ...

Yadgiri | ಭೂಮಾನಂದ್ ಹತ್ಯೆ ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ; ಎಂಆರ್‌ಪಿಎಸ್‌ನಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ7 Aug 2026 6:33 PM IST
share
Yadgiri | ಭೂಮಾನಂದ್ ಹತ್ಯೆ ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ; ಎಂಆರ್‌ಪಿಎಸ್‌ನಿಂದ ಮನವಿ

ಯಾದಗಿರಿ : ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಗ್ರಾಮದಲ್ಲಿ ಮಾದಿಗ ಸಮಾಜದ ಹೋರಾಟಗಾರ ಭೂಮಾನಂದ್ ಅವರನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೈದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮಾದಿಗ ದಂಡೋರ (ಎಂಆರ್‌ಪಿಎಸ್) ಯಾದಗಿರಿ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳ ಮೂಲಕ ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗೆ ಶುಕ್ರವಾರ ಮನವಿ ಸಲ್ಲಿಸಿತು.

ಮನವಿಯಲ್ಲಿ, ಭೂಮಾನಂದ್ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಆರೋಪಿಗಳನ್ನು ಕಾನೂನಿನಡಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಎಂಆರ್‌ಪಿಎಸ್ ಜಿಲ್ಲಾ ಅಧ್ಯಕ್ಷ ಕಾಶಪ್ಪ ಹೆಗ್ಗಣಗೆರ, ಸಮಾಜದ ಹೋರಾಟಗಾರನನ್ನು ಬರ್ಬರವಾಗಿ ಹತ್ಯೆಗೈದಿರುವುದು ಖಂಡನೀಯ. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ಅವರಿಗೆ ತಕ್ಕ ಶಿಕ್ಷೆ ವಿಧಿಸುವ ಮೂಲಕ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಮುಂಡರಗಿ ಮಾತನಾಡಿ, ಭೂಮಾನಂದ್ ಅವರ ಕುಟುಂಬಕ್ಕೆ ನ್ಯಾಯ ದೊರಕಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಪ್ರಕರಣದ ತನಿಖೆಯನ್ನು ಯಾವುದೇ ರಾಜಕೀಯ ಅಥವಾ ಸಾಮಾಜಿಕ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ನಡೆಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಿಂಗಣ್ಣ ಗೋನಾಳ, ರಾಮಪ್ಪ ಕೋರೆ, ನಾಗರಾಜ ಓಕುಳಿ, ಜಿಲ್ಲಾ ಉಪಾಧ್ಯಕ್ಷ ಮಲ್ಲು ಬೆಳಿಗೇರಾ, ಜಿಲ್ಲಾ ಕಾರ್ಯದರ್ಶಿ ಭೀಮರಾಯ ಸಾತ್ನೂರ್, ರಾಜು ಮೇತ್ರಿ, ಅನಿಲ್ ಕುಮಾರ್ ದಾಸನಕೇರಿ, ಶರಣಪ್ಪ ವಡಿಗೇರಿ, ತಿಪ್ಪಣ್ಣ ಗೊಂದೆನೂರ್, ಮರಿಯಪ್ಪ ಬೀಳಾರ, ನಿಂಗಪ್ಪ ಬಿಳಾರ, ದೇವು ಯಂಪಾಡ, ಭೀಮರಾಯ ಕೋನಳ್ಳಿ, ಅರುಣ್ ಚಿಗನೂರ, ರವಿ ಬಂದಳ್ಳಿ, ಮಲ್ಲು ಮುಂಡರಗಿ, ಬಾಲಪ್ಪ ಶಿವನೂರು, ಅನಿಲ ಹುಲಕಲ್, ನಾಗರಾಜು ಹುಲಕಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Yadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X