Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ವಕ್ಫ್ ತಿದ್ದುಪಡಿ ಮಸೂದೆ...

ಯಾದಗಿರಿ | ವಕ್ಫ್ ತಿದ್ದುಪಡಿ ಮಸೂದೆ ರದ್ದತಿಗೆ ಆಗ್ರಹ

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಯಾದಗಿರಿ ಜಂಟಿ ಕ್ರಿಯಾ ಸಮಿತಿಯಿಂದ ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ11 Jun 2025 5:56 PM IST
share
ಯಾದಗಿರಿ | ವಕ್ಫ್ ತಿದ್ದುಪಡಿ ಮಸೂದೆ ರದ್ದತಿಗೆ ಆಗ್ರಹ

ಯಾದಗಿರಿ: ಸಂಸತ್ತಿನಲ್ಲಿ ಅಂಗೀಕರಿಸಲಾದ ವಕ್ಫ್ (ತಿದ್ದುಪಡಿ) ಮಸೂದೆಯನ್ನು ರದ್ದುಪಡಿಸುವಂತೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಯಾದಗಿರಿ ಜಂಟಿ ಕ್ರಿಯಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಮಾಡಿದ್ದಾರೆ.

ಸಂಸತ್ತಿನಲ್ಲಿ ಅಂಗೀಕರಿಸಲಾದ ವಕ್ಫ್ (ತಿದ್ದುಪಡಿ) ಮಸೂದೆಯು ಸಂವಿಧಾನ ವಿರೋಧಿಯಾಗಿದ್ದು, ಇದು ಸಂವಿಧಾನ ಮೂಲತತ್ವಗಳಾದ ಸಮಾನತೆ, ಧರ್ಮದ ಆಧಾರದ ಮೇಲೆ ತಾರತಮ್ಯದ ನಿಷೇಧ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಹೀಗಾಗಿ, ಈ ಮಸೂದೆಯನ್ನು ಕಾನೂನು ಆಗಿ ಮಾಡಲು ಅವಕಾಶ ಕೊಡಬಾರದು ಎಂದು ಅವರು ಆಗ್ರಹಿಸಿದ್ದಾರೆ.

ಇತ್ತೀಚೆಗೆ 1995ರ ವಕ್ಸ್ ಕಾಯ್ದೆಗೆ ಅಂಗೀಕರಿಸಲಾದ ತಿದ್ದುಪಡಿಗಳು ತಾರತಮ್ಯದಿಂದ ಕೂಡಿದ್ದು, ಭಾರತದ ಸಂವಿಧಾನದಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತವೆ. ಈ ತಿದ್ದುಪಡಿಗಳು ಸಂವಿಧಾನದ 14, 25, 26 ಮತ್ತು 29 ನೇ ವಿಧಿಗಳಲ್ಲಿ ಪ್ರತಿಪಾದಿಸಲಾದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತವೆ. ಹಿಂದೂ, ಸಿಖ್, ಬೌದ್ಧ ಮತ್ತು ಕ್ರಿಶ್ಚಿಯನ್ ಸಮುದಾಯಗಳು ಅಂತಹ ರಕ್ಷಣೆಗಳನ್ನು ಅನುಭವಿಸುತ್ತಿದ್ದು ಕೇವಲ ವಕ್ಫ್‌ ರಕ್ಷಣೆ ಮತ್ತು ಆಸ್ತಿಗಳಿಗೆ ಲಭ್ಯವಿರುವ ನಿಬಂಧನೆಗಳನ್ನು ಕೊನೆ ಗೊಳಿಸುವ ಮೂಲಕ ಅದು ಮುಸ್ಲಿಮರೊಂದಿಗೆ ತಾರತಮ್ಯ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದು ಲಾ ಆಫ್ ಲಿಮಿಟೇಷನ್ ಕಾನೂನಿನಿಂದ ಲಭ್ಯವಿರುವ ವಿನಾಯಿತಿಯನ್ನು ರದ್ದುಗೊಳಿಸುತ್ತದೆ ಮತ್ತು ಮುಸ್ಲಿಮರ ನಿರ್ವಹಿಸುವ ಮತ್ತು ನಿಯಂತ್ರಿಸುವ ಹಕ್ಕನ್ನು ಕಸಿದುಕೊಳ್ಳುತ್ತದೆ. ಸರ್ಕಾರವು ವಕ್ಫ್‌ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದರೆ, ಈ ತಿದ್ದುಪಡಿಗಳ ಅಡಿಯಲ್ಲಿ ಅದು ಈಗ ಅದರ ಮಾಲಕರಾಗಬಹುದು ಏಕೆಂದರೆ ವಿವಾದವನ್ನು ಸರ್ಕಾರ ನೇಮಿತ ಅಧಿಕಾರಿ ನಿರ್ಧರಿಸುತ್ತಾರೆ. ವಕ್ಫ್‌ ಮಂಡಳಿ ಮತ್ತು ಕೇಂದ್ರ ವಕ್ಫ್‌ ಮಂಡಳಿಯಲ್ಲಿ ಮುಸ್ಲಿಮರು ಮಾತ್ರ ಸದಸ್ಯರಾಗಿರಬೇಕು ಎಂಬ ನಿಯಮವನ್ನು ಕೊನೆಗೊಳಿಸಲಾಗಿದೆ. ಕೇಂದ್ರ ವಕ್ಫ್‌ ಮಂಡಳಿ ಮತ್ತು ವಕ್ಫ್‌ ಮಂಡಳಿಗಳಿಗೆ ಚುನಾವಣೆಗಳನ್ನು ನಾಮನಿರ್ದೇಶನಗಳ ಮೂಲಕ ಬದಲಾಯಿಸಲಾಗಿದೆ.

ಈ ಎಲ್ಲಾ ತಿದ್ದುಪಡಿಗಳು ಮುಸ್ಲಿಮರು ತಮ್ಮದೇ ಆದ ಸಂಸ್ಥೆಗಳನ್ನು ಸ್ಥಾಪಿಸುವುದು, ನಡೆಸುವುದು ಮತ್ತು ನಿರ್ವಹಿಸುವುದನ್ನು ತಡೆಯುವುದಕ್ಕೆ ಸಮಾನವಾಗಿವೆ. ಆದ್ದರಿಂದ, ಕೆಳಗೆ ಸಹಿ ಮಾಡಿರುವ ನಾವು, ಲೋಕಸಭೆ ಮತ್ತು ರಾಜ್ಯಸಭೆ ಅಂಗೀಕರಿಸಿದ ಈ ಎಲ್ಲಾ ವಿವಾದಾತ್ಮಕ ತಿದ್ದುಪಡಿಗಳನ್ನು ರದ್ದುಗೊಳಿಸುವಂತೆ ನಿಮ್ಮನ್ನು ಗೌರವದಿಂದ ವಿನಂತಿಸುತ್ತೇವೆ. ನಮ್ಮ ಈ ವಿನಮ್ರ ವಿನಂತಿಯನ್ನು ನೀವು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಗುಲಾಂ ಸಮ್ದಾನಿ ಮೂಸಾ, ವಹೀದ್ ಮಿಯಾನ್, ಜಿಲಾನಿ ಅಫಘಾನ್, ಮುಹಮ್ಮದ್ ಜಾಮಿ, ಹಫೀಜ್ ಪಟೇಲ್, ಇನಾಯತ್ ಉರ್ ರೆಹಮಾನ್, ಮನ್ಸೂರ್ ಅಹ್ಮದ್ ಅಫಘಾನ್, ಇಬ್ರಾಹಿಂ ಗೋಗಿ, ಸಲೀಂ ಪಟೇಲ್, ಖಾಸಿಂ ಬಡೇಘರ್, ಸಲಾವುದ್ದೀನ್ ಜಾಗೀರದಾರ, ಅನ್ವರ್ ಪಟೇಲ್, ಶಫೀಕ್ ಜಮಾನ್, ಸನಾವುಲ್ಲಾ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X