Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಅಗ್ನಿಶಾಮಕ ಸೇವಾ ಸಪ್ತಾಹದ...

ಯಾದಗಿರಿ | ಅಗ್ನಿಶಾಮಕ ಸೇವಾ ಸಪ್ತಾಹದ ಅರಿವು, ಅಣಕು ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ25 April 2025 5:37 PM IST
share
ಯಾದಗಿರಿ | ಅಗ್ನಿಶಾಮಕ ಸೇವಾ ಸಪ್ತಾಹದ ಅರಿವು, ಅಣಕು ಪ್ರದರ್ಶನ

ಯಾದಗಿರಿ : ಆಕಸ್ಮಿಕವಾಗಿ ಆಸ್ಪತ್ರೆಯಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಬೆಂಕಿ ಅವಘಡ ಸಂಭವಿಸಿದಾಗ ಆಗುವ ದುರ್ಘಟನೆ ಹಾಗೂ ಅಪಾಯ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳ ಬಗ್ಗೆ ಅರಿವು ಹಾಗೂ ಅಣಕು ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಎಂದು ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಮಹೇಶ ಬಿರದಾರ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಆಸ್ಪತ್ರೆ (ಯಿಮ್ಸ), ಜಿಲ್ಲಾ ಮಲೇರಿಯಾ ಅಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಯಾದಗಿರಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ʼಅಗ್ನಿಶಾಮಕ ಸೇವಾ ಸಪ್ತಾಹದ ಅರಿವು ಅಣಕು ಪ್ರದರ್ಶನʼ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಅಗ್ನಿ ಸುರಕ್ಷತಾ ಕ್ರಮಗಳನ್ನು ಎಲ್ಲರೂ ಅಳವಡಿಸಿಕೊಂಡು ಅಮೂಲ್ಯವಾದ ಜೀವವನ್ನು, ಸಸ್ಯ ಸಂಪತ್ತನ್ನು ಬೆಂಕಿಯಿಂದ ರಕ್ಷಿಸಿಕೊಳ್ಳಬೇಕು ಹಾಗೂ ಅಗ್ನಿ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಆಕಸ್ಮಿಕವಾಗಿ ಆಸ್ಪತ್ರೆಯಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಬೆಂಕಿ ಅವಘಡ ಸಂಭವಿಸಿದಾಗ ಆಗುವ ದುರ್ಘಟನೆ ಹಾಗೂ ಅಪಾಯ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳ ಬಗ್ಗೆ ತಿಳಿಸಿದರು.

ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿಗಳಾದ ಡಾ.ಸಾಜೀದ್, ಅಗ್ನಿಶಾಮಕ ಇಲಾಖೆಯ ಅಧಿಕಾರಿ ವಿರೇಶ್ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ವೈದ್ಯಕೀಯ ಅಧೀಕ್ಷಕಾರಾದ ಡಾ.ಸಂತೋಶ್, ಜಿಲ್ಲಾ ವಿಬಿಡಿ ಸಲಹೆಗಾರರಾದ ಬಸವರಾಜ್ ಕಾಂತ, ಹಿರಿಯ ಆರೋಗ್ಯ ನಿರಕ್ಷಾಣಾದಿಕಾರಿಗಳಾದ ಹಿರಾಲಾಲ್ ಚೌವ್ಹಾಣ, ಆರೋಗ್ಯ ನಿರಕ್ಷಣಾಧಿಕಾರಿಗಳಾದ ಖುರ್ಶೀದ್, ಉಮೇಶ್, ಶ್ರೀ ಕಾಳಪ್ಪ ಪತ್ತಾರ, ಸಂತೋಶ್ ಜಾದವ್, ಎಮ್‌ಟಿಎಸ್‌ಗಳಾದ ವಿ.ಎಮ್.ಪಾಟಿಲ್, ಖಲಿಮುದ್ದಿನ್, ಹಾಗೂ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು, ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು, ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಇನ್ನಿತರರು ಉಪಸ್ಥಿತರಿದ್ದರು.

ಜಿಲ್ಲಾ ಆರೊಗ್ಯ ಶಿಕ್ಷಣಾಧಿಕಾರಿಗಳಾದ ತುಳಸಿರಾಮ ಚವ್ಹಾಣ ಸ್ವಾಗತ ಹಾಗೂ ವಂದನಾರ್ಪಣೆ ವಂದಿಸಿದರು.

Tags

Yadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X