Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಭೀಮಾನದಿಯಲ್ಲಿ ತೆಪ್ಪ ಉರುಳಿ...

Yadgiri | ಭೀಮಾನದಿಯಲ್ಲಿ ತೆಪ್ಪ ಉರುಳಿ ಮೀನುಗಾರ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ9 July 2026 8:37 PM IST
share
Yadgiri | ಭೀಮಾನದಿಯಲ್ಲಿ ತೆಪ್ಪ ಉರುಳಿ ಮೀನುಗಾರ ಮೃತ್ಯು

ಯಾದಗಿರಿ : ತಾಲೂಕಿನ ತಳಕ ಗ್ರಾಮದ ಸಮೀಪದ ಭೀಮಾ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಯುವಕ ತೆಪ್ಪ ಉರುಳಿ ನೀರಲ್ಲಿ ಬಿದ್ದು ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ತಳಕ ಗ್ರಾಮದ ನಿವಾಸಿ ಹಣಮಂತ (ಚಂದಪ್ಪ ಅವರ ಪುತ್ರ) ಮೃತಪಟ್ಟ ಮೀನುಗಾರ. ಕುಟುಂಬದ ಜೀವನೋಪಾಯಕ್ಕಾಗಿ ಹಲವು ವರ್ಷಗಳಿಂದ ಭೀಮಾ ನದಿಯಲ್ಲಿ ಮೀನು ಹಿಡಿಯುತ್ತಿದ್ದ ಹಣಮಂತ ಗುರುವಾರ ಬೆಳಿಗ್ಗೆ ಸುಮಾರು 6.30ಕ್ಕೆ ಮೀನಿನ ಬಲೆ ಬಿಡುವ ವೇಳೆ ಬಿರುಗಾಳಿಯಿಂದ ತೆಪ್ಪ ಉರುಳಿದೆ. ಈ ವೇಳೆ ಮೀನಿನ ಬಲೆ ತಲೆಗೆ ಸುತ್ತಿಕೊಂಡು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ತಿಳಿಯುತ್ತಿದ್ದಂತೆ ಗ್ರಾಮಸ್ಥರು ನದಿ ದಡಕ್ಕೆ ಧಾವಿಸಿ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಅವರಿಗೆ ಮಾಹಿತಿ ನೀಡಿದರು. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪೊಲೀಸ್ ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಬಳಿಕ ಸ್ಥಳಕ್ಕೆ ಆಗಮಿಸಿದ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದರು. ಈ ಸಂಬಂಧ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಘಟನೆಯ ಬಳಿಕ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ, ಮೃತರ ಕುಟುಂಬ ಅತ್ಯಂತ ಬಡತನದಲ್ಲಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಲು ಜಿಲ್ಲಾಧಿಕಾರಿ ಹಾಗೂ ಸ್ಥಳೀಯ ಶಾಸಕರ ಗಮನಕ್ಕೆ ತರುವುದಾಗಿ ಹೇಳಿದರು. ಅಲ್ಲದೆ, ಮೃತರ ಕುಟುಂಬಕ್ಕೆ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದರು.

Tags

Bhima riverYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X