Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಚಲಿಸುತ್ತಿದ್ದ ರೈಲಿನಿಂದ...

Yadgiri | ಚಲಿಸುತ್ತಿದ್ದ ರೈಲಿನಿಂದ ಬಿದ್ದು MLC ಶಶೀಲ್ ನಮೋಶಿ ಅವರ ಮಾಜಿ ಆಪ್ತ ಸಹಾಯಕ ಮೃತ್ಯು

ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ19 Nov 2026 6:26 PM IST
share
Yadgiri | ಚಲಿಸುತ್ತಿದ್ದ ರೈಲಿನಿಂದ ಬಿದ್ದು MLC ಶಶೀಲ್ ನಮೋಶಿ ಅವರ ಮಾಜಿ ಆಪ್ತ ಸಹಾಯಕ ಮೃತ್ಯು

ಯಾದಗಿರಿ: ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಅವರ ಮಾಜಿ ಆಪ್ತ ಸಹಾಯಕ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಮುಷ್ಟೂರು ಗ್ರಾಮದ ಸಮೀಪ ಗುರುವಾರ ಬೆಳಿಗ್ಗೆ ನಡೆದಿದೆ.

ಕಲಬುರಗಿ ಮೂಲದ ರಾಜಕುಮಾರ (54) ಮೃತರು. ಕಳೆದ 20 ವರ್ಷಗಳಿಂದ ಶಶೀಲ್ ನಮೋಶಿ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಜಕುಮಾರ ಅವರು, ಇತ್ತೀಚೆಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ನಮೋಶಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದರು.

ಕಾರ್ಯಕ್ರಮ ಮುಗಿಸಿಕೊಂಡು ಬಸವ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಗಳೂರಿನಿಂದ ಕಲಬುರಗಿಗೆ ವಾಪಸಾಗುತ್ತಿದ್ದ ವೇಳೆ ಮುಷ್ಟೂರು ಗ್ರಾಮದ ಸಮೀಪ ಈ ದುರ್ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ಪರಿಣಾಮ ರಾಜಕುಮಾರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಆದರೆ, ಅವರು ಆಕಸ್ಮಿಕವಾಗಿ ರೈಲಿನಿಂದ ಬಿದ್ದಿದ್ದಾರೆಯೇ ಅಥವಾ ಆತ್ಮಹತ್ಯೆ ಉದ್ದೇಶದಿಂದ ಜಿಗಿದಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆಯ ನಿಖರ ಕಾರಣ ತಿಳಿದುಬಂದಿಲ್ಲ.

ಈ ಸಂಬಂಧ ರಾಯಚೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags

YadgiriFormerShashil Namoshi
share
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X