Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಕಾಳಸಂತೆಗೆ ಅಕ್ರಮ ಅಕ್ಕಿ...

Yadgiri | ಕಾಳಸಂತೆಗೆ ಅಕ್ರಮ ಅಕ್ಕಿ ಸಾಗಾಟ: 26 ಕ್ವಿಂಟಲ್ ಅಕ್ಕಿ, ವಾಹನ ವಶ

ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ6 Oct 2026 7:16 PM IST
share
Yadgiri | ಕಾಳಸಂತೆಗೆ ಅಕ್ರಮ ಅಕ್ಕಿ ಸಾಗಾಟ: 26 ಕ್ವಿಂಟಲ್ ಅಕ್ಕಿ, ವಾಹನ ವಶ

ಯಾದಗಿರಿ: ಗುರುಮಠಕಲ್ ತಾಲೂಕಿನಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿತರಣೆಯಾಗಬೇಕಿದ್ದ ಅಕ್ಕಿಯನ್ನು ಅಕ್ರಮವಾಗಿ ಕಳ್ಳಸಂತೆಯಲ್ಲಿ ಮಾರಾಟ ಮಾಡಲು ಸಾಗಿಸುತ್ತಿದ್ದ ಪ್ರಕರಣವನ್ನು ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಭೇದಿಸಿದ್ದಾರೆ.

ಗುರುಮಠಕಲ್ ಪಟ್ಟಣದ ಸೀಮಾಂತರದಲ್ಲಿರುವ ನರಸರೆಡ್ಡಿ ತಂದೆ ಭೀಮರೆಡ್ಡಿ ಉಟ್ಕೂರ ಅವರ ಹೊಲದ ಸಮೀಪ, ಗುರುಮಠಕಲ್–ಗಾಜರಕೋಟ್ ಮುಖ್ಯ ರಸ್ತೆಯ ಬದಿಯಲ್ಲಿ ವಾಹನವೊಂದರಲ್ಲಿ ಅಕ್ಕಿ ಲೋಡ್ ಮಾಡಿ ನಿಲ್ಲಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕರು ಹಾಗೂ ಪೊಲೀಸರು ದಾಳಿ ನಡೆಸಿ ಪರಿಶೀಲಿಸಿದಾಗ, ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ (ಟಿಎಸ್-07-ಯುಕೆ-1440) ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 26 ಕ್ವಿಂಟಲ್ ಅಕ್ಕಿ ಪತ್ತೆಯಾಗಿದೆ.

ವಶಪಡಿಸಿಕೊಂಡ ಅಕ್ಕಿಯ ಅಂದಾಜು ಮೌಲ್ಯ 60,320 ರೂ. ಹಾಗೂ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನದ ಅಂದಾಜು ಮೌಲ್ಯ 2.50 ಲಕ್ಷ ರೂ. ಎಂದು ತಿಳಿಸಲಾಗಿದೆ.

ಈ ಸಂಬಂಧ ಅ.5ರಂದು ವಾಹನ ಚಾಲಕನ ವಿರುದ್ಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಅಗತ್ಯ ವಸ್ತುಗಳ ಕಾಯ್ದೆ–1955ರ ಕಲಂ 3 ಮತ್ತು 7ರ ಅಡಿಯಲ್ಲಿ ಪ್ರಕರಣ (ಪ್ರಕರಣ ಸಂಖ್ಯೆ: 209/2026) ದಾಖಲಿಸಲಾಗಿದೆ. ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

Yadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X