Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಕನ್ಯಾಕೋಳೂರು ದಲಿತ ಮುಖಂಡನ...

Yadgiri | ಕನ್ಯಾಕೋಳೂರು ದಲಿತ ಮುಖಂಡನ ಹತ್ಯೆ ಪ್ರಕರಣ : 17 ಮಂದಿಗೆ ಜೀವಾವಧಿ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ24 July 2026 4:44 PM IST
share
Yadgiri | ಕನ್ಯಾಕೋಳೂರು ದಲಿತ ಮುಖಂಡನ ಹತ್ಯೆ ಪ್ರಕರಣ : 17 ಮಂದಿಗೆ ಜೀವಾವಧಿ ಶಿಕ್ಷೆ
12 ವರ್ಷಗಳ ಬಳಿಕ ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ನ್ಯಾಯಾಲಯ

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಕನ್ಯಾಕೋಳೂರು ಗ್ರಾಮದಲ್ಲಿ 2014ರಲ್ಲಿ ನಡೆದ ದಲಿತ ಮುಖಂಡ ದೇವೇಂದ್ರಪ್ಪ ಭೀಮಪ್ಪ ದಳಪತಿ ಹತ್ಯೆ ಪ್ರಕರಣದಲ್ಲಿ 12 ವರ್ಷಗಳ ಬಳಿಕ ಪ್ರಧಾನ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಪ್ರಧಾನ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶ ಮರುಳಸಿದ್ದಾರಾಧ್ಯ ಎಚ್.ಜೆ. ಅವರು ಗುರುವಾರ 17 ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ಒಬ್ಬ ಆರೋಪಿಗೆ 7 ವರ್ಷಗಳ ಸಜೆ ಹಾಗೂ ಇನ್ನಿಬ್ಬರು ಆರೋಪಿಗಳಿಗೆ ತಲಾ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ್ದಾರೆ. ಅಲ್ಲದೆ, ಎಲ್ಲ ಆರೋಪಿಗಳಿಗೆ ಸೇರಿ ಒಟ್ಟು 4.25 ಲಕ್ಷ ರೂ. ದಂಡ ವಿಧಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಗುರುಲಿಂಗಪ್ಪ ಶ್ರೀಮಂತ ತೇಲಿ ವಾದ ಮಂಡಿಸಿದರು.

ಘಟನೆಯ ವಿವರ :

2014ರ ಜನವರಿಯಲ್ಲಿ ಗ್ರಾಮದ ಶ್ರೀ ಚೌಡೇಶ್ವರಿ ದೇವಿ ಜಾತ್ರೆ ವೇಳೆ ಬ್ಯಾನರ್ ಹರಿದ ವಿಚಾರಕ್ಕೆ ಸಂಬಂಧಿಸಿದಂತೆ ಜಾತಿ ಸಂಘರ್ಷ ಉಂಟಾಗಿದ್ದು, ಅದು ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು. ಈ ವೇಳೆ ದೇವೇಂದ್ರಪ್ಪ ದಳಪತಿ ಅವರ ಮೇಲೆ ಕೊಡಲಿ, ಬಡಿಗೆ ಹಾಗೂ ಕಲ್ಲುಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಒಟ್ಟು 32 ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರ ಸಲ್ಲಿಸಲಾಗಿತ್ತು. 68 ಸಾಕ್ಷಿದಾರರ ಪೈಕಿ 37 ಮಂದಿಯ ಸಾಕ್ಷ್ಯವನ್ನು ನ್ಯಾಯಾಲಯ ದಾಖಲಿಸಿಕೊಂಡು ಸುದೀರ್ಘ ವಿಚಾರಣೆ ನಡೆಸಿತು. ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನ್ಯಾಯಾಲಯ, ಆರೋಪಿ ಸಂಖ್ಯೆ 1ರಿಂದ 17ರವರೆಗೆ ಜೀವಾವಧಿ ಶಿಕ್ಷೆ, ಆರೋಪಿ ಸಂಖ್ಯೆ 18ಕ್ಕೆ 7 ವರ್ಷಗಳ ಜೈಲು ಶಿಕ್ಷೆ ಹಾಗೂ ಆರೋಪಿ ಸಂಖ್ಯೆ 19 ಮತ್ತು 20ಕ್ಕೆ ತಲಾ 6 ತಿಂಗಳ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ನ್ಯಾಯಾಲಯ ವಿಧಿಸಿದ 4.25 ಲಕ್ಷ ರೂ. ದಂಡದ ಮೊತ್ತವನ್ನು ಮೃತ ದೇವೇಂದ್ರಪ್ಪ ದಳಪತಿ ಅವರ ಕುಟುಂಬಕ್ಕೆ ನೀಡುವಂತೆ ಹಾಗೂ ಹೆಚ್ಚಿನ ಪರಿಹಾರಕ್ಕಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸುವಂತೆ ಸೂಚಿಸಿದೆ.

ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ :

ಕನ್ಯಾಕೋಳೂರು ಗ್ರಾಮದಲ್ಲಿ ನಡೆದ ದಲಿತ ಮುಖಂಡ ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Tags

life imprisonmentmurder caseDalit leaderYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X