Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ...

ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ19 Oct 2025 5:44 PM IST
share
ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ
ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮಲ್ಲಪ್ಪ ಸಂಕೀನ್ ನಾಮಪತ್ರ ಸಲ್ಲಿಕೆ

ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷ ಸ್ಥಾನಕ್ಕೆ ಮಲ್ಲಪ್ಪ ಸಂಕೀನ್ ಅವರು ರವಿವಾರ ನಾಮಪತ್ರ ಸಲ್ಲಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಜಿಲ್ಲಾ ಚುನಾವಣಾಧಿಕಾರಿ ನರಸಪ್ಪ ನಾರಾಯಣೋರ್ ಅವರಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಕಳೆದ ಮೂರುವರೆ ವರ್ಷದಲ್ಲಿ ಪತ್ರಕರ್ತರ ಏಳ್ಗೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂದರು.

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಪತ್ರಕರ್ತರು ಮತ್ತು ಅವರ ಕುಟುಂಬ ವರ್ಗದವರಿಗೆ ಆರ್ಥಿಕ ನೆರವು ಕಲ್ಪಿಸಲಾಗಿದೆ. ಇದಲ್ಲದೇ ಕ್ರೀಡಾಕೂಟಗಳನ್ನು ನಡೆಸುವ ಮೂಲಕ ಪತ್ರಕರ್ತರ ಮಾನಸಿಕ ಒತ್ತಡ ಈ ಕ್ರೀಡಾಕೂಟದಿಂದ ಕಡಿಮೆ ಮಾಡಲಾಗಿದೆ ಎಂದು ತಿಳಿಸಿದರು.

ಮಹಿಳೆಯರಿಗಾಗಿ ಪ್ರತಿ ವರ್ಷ ಕೂಡ ಜಿಲ್ಲಾ ಮಟ್ಟದ ರಂಗೋಲಿ ಸ್ಪರ್ಧೆ ನಡೆಸಲಾಗಿದೆ. ವಿಜೇತರಿಗೆ ನಗದು ಬಹುಮಾನ ನೀಡಲಾಗಿದೆ. ಇದಲ್ಲದೇ ಅವರಿಗಾಗಿ ಕ್ರೀಡಾಕೂಟಗಳನ್ನು ಸಹ ನಡೆಸಲಾಗಿದೆ ಎಂದು ತಿಳಿಸಿದರು.

ಪತ್ರಕರ್ತರ ಸಂಘದಿಂದ ವೈದ್ಯಕೀಯ ಪರಿಹಾರ ನೀಡುವ ಜೊತೆಗೆ ನಗರಸಭೆಯಿಂದಲೂ ಪತ್ರಕರ್ತರಿಗೆ ಆರ್ಥಿಕ ನೆರವು ಕೊಡಿಸಲಾಗಿದೆ ಎಂದು ತಿಳಿಸಿದರು.

ಅತ್ಯುತ್ತಮವಾದ ಕೆಲಸ ಮಾಡಿರುವ ಪರಿಣಾಮವಾಗಿ ಯಾದಗಿರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯ ಮಟ್ಟದ ಉತ್ತಮ ಸಂಘ ಪ್ರಶಸ್ತಿ ಕೂಡ ಲಭಿಸಿದೆ. ಹೀಗಾಗಿ ಮತದಾರರು ಈ ಬಾರಿಯೂ ಕೂಡ ಮತ್ತೊಮ್ಮೆ ಆಶೀರ್ವದಿಸುವ ವಿಶ್ವಾಸವಿದೆ ಎಂದರು.

ಈ ಸಂದರ್ಭದಲ್ಲಿ ರಾಘವೇಂದ್ರ ಕಾಮನಟಗಿ, ನಾಗಪ್ಪ ನಾಯ್ಕಲ್ , ಗಣೇಶ್ ಪಾಟೀಲ್, ಎಸ್.ಎಸ್. ನಾಯಕ, ಮಲ್ಲು ನಗನೂರು, ನಾಗರಾಜ ಮುಗದುಮ, ಸಿದ್ದಪ್ಪ ಲಿಂಗೇರಿ, ವೆಂಕಟಗಿರಿ ದೇಶಪಾಂಡೆ, ಡಾ.‌ಭೀಮರಾಯ ಲಿಂಗೇರಿ, ಮಹೇಶ್ ಗಣೇರ್, ನಾಗರಾಜ ಬೀರನೂರ ಬಸವರಾಜ ಅಂಗಡಿ, ನಾಗರಾಜ ಕೋಟೆ, ದೇವರಾಜ ನಾಯಕ, ಚಂದ್ರಶೇಖರ್, ಮಲ್ಲಾರಾವ್ ಕುಲಕರ್ಣಿ, ಸಿದ್ದನಗೌಡ ಬಿರಾದಾರ, ಬಾಲಪ್ಪ ಕುಪ್ಪಿ, ವಿಶ್ವನಾಥ, ಶರಭು ನಾಟೇಕರ್, ಭೀರಪ್ಪಲಿಂಗಪ್ಪ ಕಿಲ್ಲನಕೇರಾ, ನಾಗರಾಜಗೌಡ ಬಿಳ್ಹಾರ, ವಿಶಾಲ್ ದೋರನಹಳ್ಳಿ, ಮಲ್ಲಯ್ಯ ಪೋಲಂಪಲ್ಲಿ, ಬಸವರಾಜ ಕರೆಗಾರ, ಮಲ್ಲಿಕಾರ್ಜುನ ಮಾಳಿಕೇರಿ, ಬಸವರಾಜ ಕಾಂಬಳೆ, ಶಾಂತಿನಾಥ, ಸುಧೀರ್ ಕೋಟೆ, ಸೇರಿದಂತೆ ಇನ್ನಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X