Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಜನರ ಸಮಸ್ಯೆಗಳಿಗೆ...

Yadgiri | ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸಕಾಲದಲ್ಲಿ ಸ್ಪಂದಿಸಬೇಕು: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು

ದೋರನಹಳ್ಳಿ ಪಟ್ಟಣದಲ್ಲಿ ಪ್ರಜಾಸೇವೆ ಆಂದೋಲನ ಕಾರ್ಯಕ್ರಮ

ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ16 Nov 2026 7:55 PM IST
share
Yadgiri | ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸಕಾಲದಲ್ಲಿ ಸ್ಪಂದಿಸಬೇಕು: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು

ಯಾದಗಿರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುತುವರ್ಜಿ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವು ವಿವಿಧ ಸರ್ಕಾರಿ ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಜನಸೇವೆ ಮಾಡುತ್ತಿದೆ. ಈ ಉದ್ದೇಶಕ್ಕಾಗಿ ಪ್ರಜಾಸೇವೆ ಇಲಾಖೆ ಜಾರಿಗೊಳಿಸಲಾಗಿದ್ದು, ಅಧಿಕಾರಿಗಳು ನಿರ್ಲಕ್ಷ್ಯ ತೋರದೆ ಜನರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.

ಶಹಾಪುರ ತಾಲೂಕಿನ ದೋರನಹಳ್ಳಿ ಪಟ್ಟಣದ ಆದಿ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾನ್ಯ ಜನರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ದೊರೆಯಬೇಕು ಎಂಬ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ. ಅಧಿಕಾರಿಗಳು ಯಾವುದೇ ನೆಪ ಹೇಳದೆ, ಸಾರ್ವಜನಿಕರ ಅಹವಾಲುಗಳಿಗೆ ಕಾಲಮಿತಿಯೊಳಗೆ ಸ್ಪಂದಿಸಬೇಕು ಎಂದು ಸೂಚಿಸಿದರು.

ಸರ್ಕಾರದ ಆಡಳಿತ ವ್ಯವಸ್ಥೆ ಜನರಿಗೆ ಸುಲಭವಾಗಿ ತಲುಪಬೇಕು. ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಕಂದಾಯ, ಆರೋಗ್ಯ, ಶಿಕ್ಷಣ, ಜೆಸ್ಕಾಂ ಹಾಗೂ ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಜನರ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸಿ, ಕಾಲಮಿತಿಯೊಳಗೆ ಪರಿಹಾರ ಒದಗಿಸಬೇಕು ಎಂದರು.

ದೋರನಹಳ್ಳಿ ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನದಲ್ಲಿ ಕುಡಿಯುವ ನೀರಿನ ಸಮಸ್ಯೆ, ಚರಂಡಿ ಸ್ವಚ್ಛತೆ, ರಸ್ತೆ ದುರಸ್ತಿ, ಬೀದಿದೀಪಗಳ ಅಳವಡಿಕೆ, ಗ್ರಾಮಗಳ ಸ್ವಚ್ಛತೆ, ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ಮಾಸಾಶನ, ಬೆಳೆ ಪರಿಹಾರ, ವಿದ್ಯುತ್ ಕಂಬಗಳ ಅಳವಡಿಕೆ ಹಾಗೂ ಹಾಳಾದ ವಿದ್ಯುತ್ ತಂತಿಗಳ ದುರಸ್ತಿ ಸೇರಿದಂತೆ ಒಟ್ಟು 133 ಸಮಸ್ಯೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಲಾಯಿತು. ಇವುಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಸಿದ್ದಾರೂಢ ಬನ್ನಿಕೊಪ್ಪ, ಇಒ ಬಸವರಾಜ ಶರಬಯಿ, ಟಿಎಚ್‌ಒ ರಮೇಶ ಗುತ್ತೆದಾರ್, ಸಿಪಿಐ ಎಸ್.ಎಂ. ಪಾಟೀಲ್, ಉಪತಹಸೀಲ್ದಾರ್ ಶ್ರೀನಾಥ ಚವ್ಹಾಣ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಲ್ಲಿಕಾರ್ಜುನ್, ಎಂ. ಸಿರವಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಪಟ್ಟಣದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.

Tags

Chennareddy Patil TunnurYadgiri
share
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X