Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ವಿವಿಧ ಬೇಡಿಕೆಗಳಿಗೆ...

ಯಾದಗಿರಿ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹಾಸ್ಟೇಲ್‌ಗಳ ಹೊರಗುತ್ತಿಗೆ ನೌಕರರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ4 Aug 2025 6:45 PM IST
share
ಯಾದಗಿರಿ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹಾಸ್ಟೇಲ್‌ಗಳ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಯಾದಗಿರಿ: ವಿವಿಧ ಇಲಾಖೆಗಳ ಹಾಸ್ಟೆಲ್ ಹಾಗೂ ವಸತಿ ನಿಲಯ, ಕಾಲೇಜುಗಳಲ್ಲಿ 15-20 ವರ್ಷಗಳಿಂದ ಸೇವೆಯಲ್ಲಿರುವ ಹೊರಗುತ್ತಿಗೆ ಸಿಬ್ಬಂದಿಗಳಿಗೆ ವಾರ್ಡನ್, ಗುತ್ತಿಗೆದಾರರು ಮತ್ತು ತಾಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳು ನಡೆಸುತ್ತಿರುವ‌‌ ಶೋಷಣೆ ತಡೆಯಬೇಕು ಮತ್ತು ವಿವಿಧ 12 ಬೇಡಿಕೆಗಳು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ಹಾಸ್ಟೇಲ್ ಮತ್ತು ವಸತಿ ಶಾಲೆಗಳ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕವು ಸೋಮವಾರ ಇಲ್ಲಿನ ಡಿಸಿ ಕಚೇರಿ ಮುಂದೇ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನೂರಾರು ಸಂಖ್ಯೆಯಲ್ಲಿ‌ ಸೇರಿದ್ದ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಭೀಮಶೇಟ್ಟಿ ಯಂಪಳ್ಳಿ, ತಿಂಗಳಿಗೆ ಕನಿಷ್ಠ 36 ಸಾವಿರ ರೂ. ಮಾಸಿಕ ವೇತನವನ್ನು ನೇರವಾಗಿ ಇಲಾಖೆಯಿಂದಲೇ ನೀಡಬೇಕು. ನಿವೃತ್ತಿವರೆಗೂ ಸೇವಾ ಭದ್ರತೆ ನೀಡಬೇಕು, ವಾರಕ್ಕೆ ಒಂದು ರಜೆ ನೀಡಬೇಕು, ಕೆಲಸದ ಸಮಯ ನಿಗದಿ ಮಾಡಬೇಕೆಂದು ಆಗ್ರಹಿಸಿದರು.

ಬೀದರ ಜಿಲ್ಲೆ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘವು ಗಿರಿಜಿಲ್ಲೆಯಲ್ಲಿ ಸ್ಥಾಪಿಸಬೇಕು, ಗುತ್ತಿಗೆದಾರರು ಸಂಬಳದ ಚೀಟಿ, ನೇಮಕಾತಿ ಆದೇಶ ಪತ್ರ, ಐಡಿ ಕಾರ್ಡ್, ಸೇವಾ ಪ್ರಮಾಣಪತ್ರ, ಇಎಸ್ಐ ಮತ್ತು ಪಿಎಫ್, ಹಣ ತುಂಬಿದ ರಶೀದಿ ನೀಡಬೇಕು. ಹಿಂದುಳಿದ ವರ್ಗ, ಸಮಾಜ ಕಲ್ಯಾಣ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿಗಳ ಸಂಖ್ಯೆ ಕಡಿತ ಮಾಡಿರುವ ಆದೇಶ ರದ್ದಾಗಬೇಕೆಂದು ಯಂಪಳ್ಳಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ದಾವಲ್ ಸಾಬ್ ನಧಾಪ್, ರಾಜ್ಯ ಉಪಾಧ್ಯಕ್ಷ ಹುಲಗಪ್ಪ ಛಲವಾದಿ ಹಾಗೂ ಸಂಘದ ಪದಾಧಿಕಾರಿಗಳಾದ ದುರ್ಗಮ್ಮ ಹಳ್ಳಿಸಗರ, ವಸಂತರಾವ್ ಪೂಜಾರಿ, ಮಲ್ಲಿಕಾರ್ಜುನ ಯಕ್ಷಿಂತಿ, ಶಂಕರ ಕಡಗುಡ, ಲಲಿತಾ ಮುದನೂರ,ಬಸಣ್ಣ ಕೆಂಭಾವಿ, ರೇಣುಕಾ , ಶ್ರೀದೇವಿ ಜಂಬಲದಿನ್ನಿ, ರಂಗಮ್ಮ ಕಟ್ಟಿಮನಿ, ಬಸವರಾಜ ಖ್ಯಾತನಾಳ, ಶರಣಪ್ಪ ಗೋಗಿ ಹಾಗೂ ರಮೇಶ ಬೆಂಡೆಬೆಂಬಳಿ ಸೇರಿದಂತೆಯೇ ಇತರರಿದ್ದರು. ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X