Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಸೆಪ್ಟಿಕ್ ಟ್ಯಾಂಕ್ ನೀರು...

Yadgiri | ಸೆಪ್ಟಿಕ್ ಟ್ಯಾಂಕ್ ನೀರು ರಸ್ತೆಗೆ; ಸಾಂಕ್ರಾಮಿಕ ರೋಗದ ಭೀತಿ

ವಾರ್ತಾಭಾರತಿವಾರ್ತಾಭಾರತಿ16 July 2026 6:15 PM IST
share
Yadgiri | ಸೆಪ್ಟಿಕ್ ಟ್ಯಾಂಕ್ ನೀರು ರಸ್ತೆಗೆ; ಸಾಂಕ್ರಾಮಿಕ ರೋಗದ ಭೀತಿ

ಯಾದಗಿರಿ : ನಗರದ ಮಾತಮಾಣಿಕೇಶ್ವರಿ ಕಾಲೋನಿಯಲ್ಲಿರುವ ಅಲ್ಪಸಂಖ್ಯಾತರ ಇಲಾಖೆಯ ಅಬ್ದುಲ್ ಕಲಾಂ ವಿದ್ಯಾರ್ಥಿ ನಿಲಯದ ಹಿಂಭಾಗದ ಸೆಪ್ಟಿಕ್ ಟ್ಯಾಂಕ್ ತುಂಬಿ ಕಲುಷಿತ ನೀರು ರಸ್ತೆ ಹಾಗೂ ಖಾಲಿ ಜಾಗಕ್ಕೆ ಉಕ್ಕಿ ಹರಿಯುತ್ತಿರುವುದರಿಂದ ವಿದ್ಯಾರ್ಥಿಗಳು ಮತ್ತು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.

ಕಲುಷಿತ ನೀರು ಹರಿಯುತ್ತಿರುವ ಪರಿಣಾಮ ತೀವ್ರ ದುರ್ವಾಸನೆ ವ್ಯಾಪಿಸಿದ್ದು, ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಸುತ್ತಮುತ್ತಲಿನ ನಿವಾಸಿಗಳ ಆರೋಗ್ಯಕ್ಕೆ ಅಪಾಯ ಉಂಟಾಗಿದ್ದು, ಸಮಸ್ಯೆ ಕುರಿತು ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅಖಂಡ ರಾಷ್ಟ್ರ ಯುವ ಜನ ಸೇವಾ ಸಂಸ್ಥೆಯ ನಗರಾಧ್ಯಕ್ಷ ಭರತಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದರು.

ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೂಡಲೇ ಕಲುಷಿತ ನೀರನ್ನು ತೆರವುಗೊಳಿಸಿ, ಸೆಪ್ಟಿಕ್ ಟ್ಯಾಂಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಯುವ ಮುಖಂಡರಾದ ತೇಜಸ ಹಿರೇಮಠ, ವಿನಯಕಟ್ಟಿ, ಅಶೋಕರೆಡ್ಡಿ ವಡ್ಡಡಗಿ, ಕಿರಣಕುಮಾರ, ಪ್ರೀತಂ, ಅಂಕಿತ್, ಸೂರಜ್ ಪೂಜಾರಿ, ಕುಮಾರ್ ಆದಿತ್ಯ, ವಿನಾಯಕ ಹವಾಲ್ದಾರ್, ಸಾಯಿನಾಥ್ ನಾಯಕ್, ರಾಜೇಶ್ ಬಿ.ಎಲ್., ದೇವರಾಜ್, ಮನೋಜ್ ಹುಬ್ಬಳ್ಳಿ ಹಾಗೂ ಗಣೇಶ್ ಮೋಟ್ಕರ್ ಉಪಸ್ಥಿತರಿದ್ದರು.

Tags

Septic TankYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X