Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಧ್ವನಿಯಿಲ್ಲದವರು, ಶೋಷಿತರ...

Yadgiri | ಧ್ವನಿಯಿಲ್ಲದವರು, ಶೋಷಿತರ ಪರವಾಗಿ ಮಾಧ್ಯಮಗಳು ನಿಲ್ಲಬೇಕು: ಮಲ್ಲಪ್ಪ ಸಂಕೀನ್

ಡಿಎಸ್‌ಎಸ್‌ನಿಂದ ಕೆಯುಡಬ್ಲ್ಯಜೆ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅವರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ14 Oct 2026 4:53 PM IST
share
Yadgiri | ಧ್ವನಿಯಿಲ್ಲದವರು, ಶೋಷಿತರ ಪರವಾಗಿ ಮಾಧ್ಯಮಗಳು ನಿಲ್ಲಬೇಕು: ಮಲ್ಲಪ್ಪ ಸಂಕೀನ್

ಯಾದಗಿರಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಶಾಖೆ (ಡಿ.ಜಿ. ಸಾಗರ ಬಣ) ವತಿಯಿಂದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅವರನ್ನು ಬುಧವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮಲ್ಲಪ್ಪ ಸಂಕೀನ್, ಮಾಧ್ಯಮಗಳು ಯಾವಾಗಲೂ ಧ್ವನಿಯಿಲ್ಲದವರು ಹಾಗೂ ಶೋಷಿತರ ಪರವಾಗಿ ನಿಂತಾಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಾಮಾಜಿಕ ವ್ಯವಸ್ಥೆಯಲ್ಲಿ ಜನರು ಮಾಧ್ಯಮಗಳ ಮೇಲೆ ಸಾಕಷ್ಟು ವಿಶ್ವಾಸ ಇಟ್ಟುಕೊಂಡಿದ್ದಾರೆ. ಈ ಜವಾಬ್ದಾರಿಯನ್ನು ಅರಿತುಕೊಂಡು ಕೆಲಸ ಮಾಡುವುದು ಅತ್ಯಂತ ಅಗತ್ಯ ಎಂಬುದನ್ನು ಮಾಧ್ಯಮಗಳು ಮರೆಯಬಾರದು ಎಂದು ತಿಳಿಸಿದರು.

ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಬೆಳಕು ಚೆಲ್ಲುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುವುದು ಪತ್ರಕರ್ತರ ಪ್ರಮುಖ ಜವಾಬ್ದಾರಿಯಾಗಿದೆ. ಈ ಜವಾಬ್ದಾರಿಯಿಂದ ಪತ್ರಕರ್ತರು ನುಣುಚಿಕೊಳ್ಳಬಾರದು ಎಂದರು.

ಮಾಧ್ಯಮಗಳು ನಿರ್ಭಯವಾಗಿ ಕೆಲಸ ಮಾಡಿದಾಗ ಮಾತ್ರ ಬಲಿಷ್ಠ ಸಮಾಜವನ್ನು ಕಟ್ಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಶಿವಪುತ್ರ ಜವಳಿ, ಸಂಘಟನಾ ಸಂಚಾಲಕ ಚಂದಪ್ಪ ಮುನೆಪ್ಪನೋರ, ಶಿವಲಿಂಗ ಹಸನಾಪೂರ, ಮರೆಪ್ಪ ಕ್ರಾಂತಿ, ದೇವು ಹುಲ್ಕಲ್ (ಜೆ), ಶರಣಪ್ಪ ಮಾಲಹಳ್ಳಿ, ತಾಯಪ್ಪ ಭಂಡಾರಿ, ನಾಗರಾಜ ಕೋಡಮನಹಳ್ಳಿ ಹಾಗೂ ಸಂತೋಷ ಗುಂಡಳ್ಳಿ ಉಪಸ್ಥಿತರಿದ್ದರು.

Tags

mediaYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X