Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಕನ್ನಡ ನಾಡು, ನುಡಿ, ನೆಲ,...

Yadgiri | ಕನ್ನಡ ನಾಡು, ನುಡಿ, ನೆಲ, ಜಲದ ರಕ್ಷಣೆಗೆ ಸಂಘಟನೆ ಶ್ರಮಿಸುತ್ತಿದೆ : ಶಾಸಕ ಚೆನ್ನಾರೆಡ್ಡಿ ಪಾಟೀಲ್

ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ25 Nov 2026 5:56 PM IST
share
Yadgiri | ಕನ್ನಡ ನಾಡು, ನುಡಿ, ನೆಲ, ಜಲದ ರಕ್ಷಣೆಗೆ ಸಂಘಟನೆ ಶ್ರಮಿಸುತ್ತಿದೆ : ಶಾಸಕ ಚೆನ್ನಾರೆಡ್ಡಿ ಪಾಟೀಲ್

ಯಾದಗಿರಿ: ನಮ್ಮ ಕರುನಾಡು ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ 71ನೇ ಕನ್ನಡ ರಾಜ್ಯೋತ್ಸವ, ಜಾನಪದ ಸಂಭ್ರಮ ಹಾಗೂ ಕರ್ನಾಟಕ ಸೇವಾ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು, ಕನ್ನಡ ನಾಡು, ನುಡಿ, ನೆಲ ಹಾಗೂ ಜಲದ ರಕ್ಷಣೆಗಾಗಿ ನಮ್ಮ ಕರುನಾಡು ರಕ್ಷಣಾ ವೇದಿಕೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ವಿಶೇಷವಾಗಿ ಯಾದಗಿರಿ ಜಿಲ್ಲೆಯಲ್ಲಿ ಸಂಘಟನೆಯ ಅಭಿವೃದ್ಧಿ ಹಾಗೂ ನೆಲ, ಜಲ ಮತ್ತು ಭಾಷೆಯ ರಕ್ಷಣೆಗಾಗಿ ನಿರಂತರ ಹೋರಾಟ ನಡೆಸುವ ಮೂಲಕ ಜನರ ಮನ ಗೆದ್ದಿದೆ ಎಂದು ಶ್ಲಾಘಿಸಿದರು.

ಯುವ ನಾಯಕ ರವಿ ಕೆ. ಮುದ್ನಾಳ ಅವರ ತಂಡ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡುತ್ತಿದೆ ಎಂದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ಮಾತನಾಡಿ, ಸಂಘಟನೆಯಿಂದ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಜನಪರ ಕೆಲಸಗಳು ನಡೆಯಲಿ ಎಂದು ಆಶಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಡಾ. ಶೈಲಜಾ ವರ್ಮಾ, ಹಣಮಂತ ಪಿ., ಚಂದ್ರಕಲಾ ಗುತ್ತೇದಾರ, ಚನ್ನಮ್ಮ ಹಾಗೂ ಬಸಮ್ಮ ಅವರಿಗೆ ಕರ್ನಾಟಕ ಸೇವಾ ಪ್ರಶಸ್ತಿ ನೀಡಿ ಅತಿಥಿಗಳು ಸನ್ಮಾನಿಸಿ ಗೌರವಿಸಿದರು.

ಶಾಸಕ ಶರಣಗೌಡ ಕಂದಕೂರ ಹಾಗೂ ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಘಟನೆಯ ಜಿಲ್ಲಾಧ್ಯಕ್ಷ ರವಿ ಕೆ. ಮುದ್ನಾಳ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘಟನೆಯ ಕಾರ್ಯಚಟುವಟಿಕೆಗಳನ್ನು ವಿವರಿಸಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಷಚಂದ್ರ ಕಟಕಟಿ, ಬಸವರಾಜ ಚಂಡ್ರಕಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಲಕ್ಷ್ಮೀಪುತ್ರ ಮಾಲಿಪಾಟೀಲ, ವಾಲ್ಮೀಕಿ ಸಮಾಜದ ಉತ್ತರ ಕರ್ನಾಟಕ ಅಧ್ಯಕ್ಷ ಮರಿಯಪ್ಪ ನಾಯಕ, ಬಿಜೆಪಿ ಮುಖಂಡ ಶಾಂತಗೌಡ ಪಗಲಾಪುರ, ಕಾಶಿನಾಥ ರಾಠೋಡ, ಯಂಕಪ್ಪ ರಾಠೋಡ, ಶಾಂತಪ್ಪ ಚಾಮನಾಳ, ವಿಜಯ ಭಾರಧ್ವಾಜ ಸೇರಿದಂತೆ ಹಲವರು ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಸಂಘಟನೆಯ ಪದಾಧಿಕಾರಿಗಳಾದ ಅಶೋಕರೆಡ್ಡಿ, ತಾಯಪ್ಪ, ಭರತ ಹಡಪದ, ರಾಜೇಶ ಹಾಗೂ ಬಾಲರಾಜ ಉಪಸ್ಥಿತರಿದ್ದರು.

ಕಲಾವಿದರಾದ ರಮೇಶ ಲಮಾಣಿ, ಸೋಮು ಆರ್ಮಿ, ಶಿವನ್ಯ ಸೋಲಾಪುರ ಹಾಗೂ ಶ್ರುತಿ ಯಾದಗಿರಿ ಅವರಿಂದ ಜಾನಪದ ಸಂಭ್ರಮ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನೂರಾರು ಜನರು ಭಾಗವಹಿಸಿದ್ದರು.

Tags

YadgiriKannadalandwaterChennareddy Patil
share
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X